25.6 C
ಪುತ್ತೂರು, ಬೆಳ್ತಂಗಡಿ
October 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಾಳೆ( ಮೇ 20): ದೇಶಾದ್ಯಂತ  ಮೆಡಿಕಲ್ ಶಾಪ್‌ಗಳು ಬಂದ್

ಬೆಳ್ತಂಗಡಿ: ಆನ್‌ಲೈನ್ ಮೂಲಕ ಔಷಧ ಮಾರಾಟ ವಿರೋಧಿಸಿ ಮೇ 20ರಂದು ದೇಶಾದ್ಯಂತ ಮೆಡಿಕಲ್ ಶಾಪ್‌ ಗಳು ಬಂದ್ ಆಗಲಿದೆ.

ಅನಿಯಂತ್ರಿತವಾಗಿ ಆನ್‌ಲೈನ್ ಮೂಲಕ ಔಷಧ ಮಾರಾಟದಿಂದ ಶೆಡ್ಯೂಲ್ ಡ್ರಗ್ಸ್ ಗಳ ದುರುಪಯೋಗ, ಸ್ವಯಂ ಚಿಕಿತ್ಸೆ, ನಕಲಿ ಔಷಧ ಚೀಟಿಗಳ ಮೂಲಕ ಔಷಧ ಪಡೆದುಕೊಳ್ಳುವ ಅಪಾಯವಿದೆ. ಆನ್‌ಲೈನ್ ಮೂಲಕ ಪೂರೈಕೆಯಾಗುವ ಔಷಧ ಅಸುರಕ್ಷಿತ ದಾಸ್ತಾನು ಹಾಗೂ ಪೂರೈಕೆಯಾಗುವ ಸಾಧ್ಯತೆಯಿದೆ. ಈ ಬಗ್ಗೆ ಕೇಂದ್ರ ಸರಕಾರಕ್ಕೆ ಎಐಒಸಿಡಿ ವತಿಯಿಂದ ಹಲವಾರು ಬಾರಿ ಮನವಿ ನೀಡಿದ್ದರೂ ಸ್ಪಂದನೆ ಸಿಕ್ಕಿಲ್ಲ.

ಈ ಹಿನ್ನಲೆಯಲ್ಲಿ ಬ್ಲಿಂಕಿಟ್, ಸ್ವಿಗ್ಗಿ, ಜೋಮಾಟೋ ಇತರೆ ಆನ್‌ಲೈನ್ ಮೂಲಕ ಔಷಧಿಗಳ ಖರೀದಿ ಮಾರಾಟ ನಿಲ್ಲಿಸುವಂತೆ ಆಗ್ರಹಿಸಿ, ಅಖಿಲ ಭಾರತ ಔಷಧಿ ವ್ಯಾಪರಿಗಳ ಸಂಘದಿಂದ (All India Pharmaceutical Traders Association) ದೇಶದಾದ್ಯಂತ ಮೆಡಿಕಲ್ ಬಂದ್‌ಗೆ ಕರೆ ಕೊಟ್ಟಿದೆ.

Related posts

ಚಿರಂಜೀವಿ ಶೆಟ್ಟಿ ನಾಳ ನಿರ್ಮಾಣದ ‘ಮೃತ್ಯುಂಜಯ’ ಮೈರಲ್ಕೆ ಶ್ರೀ ಕಿರಾತಮೂರ್ತಿ ದೇವಸ್ಥಾನದ ಭಕ್ತಿ ಗೀತೆ ಬಿಡುಗಡೆ

Suddi Udaya

ನೆರಿಯ ಆರೋಗ್ಯ ಕೇಂದ್ರದ ಸುರಕ್ಷಾಧಿಕಾರಿ ಸರೋಜಾ ನಿವೃತ್ತಿ

Suddi Udaya

ಬೆಳ್ತಂಗಡಿ: ಅಕ್ರಮ ಮರ ಕಡಿತಲೆ ಪ್ರಕರಣ: ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಹೆಚ್.ಎನ್. ಅಮಾನತು

Suddi Udaya

ರಾಷ್ಟ್ರಮಟ್ಟದ ಹಿರಿಯರ ಟೆನ್ನಿಸ್ ವಾಲಿಬಾಲ್ ಪಂದ್ಯಾಟ: ಶ್ರೀ ಧ.ಮಂ. ಕ್ರೀಡಾ ಸಂಘದ ವಿದ್ಯಾರ್ಥಿಗಳು ತೃತೀಯ ಸ್ಥಾನ

Suddi Udaya

ಆಳ್ವಾಸ್ ಪದವಿ ಕಾಲೇಜಿನಲ್ಲಿ ವಾರ್ಷಿಕ ಕಾರ್ಯಕ್ರಮ ‘ಇನಾಮು 2026’

Suddi Udaya

ಗುರುವಾಯನಕೆರೆ ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ವಿಶ್ವ ಪರಿಸರ ದಿನ

Suddi Udaya
error: Content is protected !!