32.7 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನೆಲ್ಯಾಡಿ ಸೆಂಟ್ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ವಿಶ್ವ ದಾದಿಯರ ದಿನಾಚರಣೆ

ನೆಲ್ಯಾಡಿ: ಸೆಂಟ್ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ದಾದಿಯರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಚರ್ಚಿನ ಧರ್ಮಗುರು ವಂದನೀಯ ಫಾ. ಶಾಜಿ ಮಾತ್ಯು ಅವರು ದಾದಿಯರ ನಿಸ್ವಾರ್ಥ ಸೇವೆ, ತ್ಯಾಗ ಮತ್ತು ಮಾನವೀಯ ಕಾಳಜಿಯನ್ನು ಕೊಂಡಾಡಿ, ಸಮಾಜದಲ್ಲಿ ಅವರ ಸೇವೆ ಅತ್ಯಂತ ಮಹತ್ತರವಾದದ್ದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ರೆಜಿನ ಕಕ್ಕಾಟ್ಟ್, ಸಂತೋಷ್ ಕಕ್ಕಾಟ್ಟ್, ಶೈನಿ ನಿರಪ್ಪೆಲ್, ಅಲಿನ ಪೆರುòಪಳ್ಳಿ, ಡೀನ ಕಾಂಜಿರತ್ತು ಮೂಟ್ಟಿಲ್,
ಸ್ಟೆಫಿ ಚೆòಪಿತ್ತಾನಮ್, ಅರ್ಚನಾ ಕಚೋಲಮಾಕ್ಕಿಲ್, ಶೆರ್ಲಿ ಎಂಬ್ರಾಂಡಿವಯಲಿಲ್, ಶಿಜಿ ಪಾರಪುರಂ, ಜೋಯಿಸಿ ತೊಂಡಿಯಾತಡಂ, ತ್ರೆಸಿಯಮ್ಮ ಮುನವಳ್ಳಿ, ಚಿಂಜು ಕಡವಿಲ್ , ಅನ್ನಮ್ಮ ಚುಂಡಯಿಲ್, ಗ್ರೇಸಿ ಅರಕ್ಕತರ
ಪ್ರಬೀನ ಅಂಬಾಟ್ಟ್ ಇವರನ್ನು ಗೌರವಿಸಲಾಯಿತು.

ವೇದಿಕೆಯಲ್ಲಿ ಮಾತೃವೇದಿಕೆ ಅಧ್ಯಕ್ಷೆ ಸುಜಾ ಜೇಮ್ಸ್, ಸಿಸ್ಟರ್ ಲಿಸ್ ಮಾತ್ಯು, ಯುವಜನ ಸಂಘದ ದಿಶಾ ಮತ್ತು ಜಿತು, ಕ್ರೆಡಿಟ್ ಯೂನಿಯನ್‌ನ ಶಿಬು, ವಿನ್ಸೆಂಟ್ ಡಿ ಪೌಲ್ ಸಂಘದ ಸಣ್ಣಿ ಉಪಸ್ಥಿತರಿದ್ದರು. ಲೆಫ್ಟಿನೆಂಟ್ ಜನರಲ್ ಜಿನೋಜ್ ಸನ್ಮಾನ ನೆರವೇರಿಸಿ, ಬೆರಿಲ್ ಕಾರ್ಯಕ್ರಮ ನಿರೂಪಿಸಿದರು.

Related posts

ಕೊಯ್ಯೂರು ಸ.ಹಿ.ಪ್ರಾ. ಶಾಲೆಯ ಹಳೆ ವಿದ್ಯಾರ್ಥಿ ಸಂಘ ರಚನೆ

Suddi Udaya

ಮಣಿಪುರದಲ್ಲಿ ಮಹಿಳೆಯರ ಮೇಲಾದ ದೌಜ೯ನ್ಯಕ್ಕೆ ಖಂಡನೆ – ಬೆಳ್ತಂಗಡಿ ಕ್ರೈಸ್ತ ಸಂಘಟನೆಗಳ ಒಕ್ಕೂಟಗಳಿಂದ ಬೃಹತ್ ಪ್ರತಿಭಟನೆ- ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ – ಮಣಿಪುರದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಕೇಂದ್ರ ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ಆಗ್ರಹ- ಜಡಿಮಳೆಯನ್ನು ಲೆಕ್ಕಿಸದೆ ಸಾವಿರಾರು ಮಂದಿ ಭಾಗಿ

Suddi Udaya

ಪಡಂಗಡಿಯಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಮಚ್ಚಿನ ಮೂಲ್ಯರ ಯಾನೆ ಕುಂಬಾರರ ಯುವ ವೇದಿಕೆ ಮಡಂತ್ಯಾರು ವಲಯದ ಆಶ್ರಯದಲ್ಲಿ ಆಟಿಡೊಂಜಿ ದಿನ ಕೆಸರ್ದ ಗೊಬ್ಬು ಕ್ರೀಡಾಕೂಟ

Suddi Udaya

ಉಜಿರೆ ಎಸ್ ಡಿ ಎಂ ಪ. ಪೂ. ಕಾಲೇಜು : ಎನ್ಎಸ್ಎಸ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನದ ಸಂಭ್ರಮ

Suddi Udaya
error: Content is protected !!