23.7 C
ಪುತ್ತೂರು, ಬೆಳ್ತಂಗಡಿ
October 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಪಜಿರಡ್ಕ: ನೀರುಪಾಲಗಿದ್ದ ವಿದ್ಯಾರ್ಥಿಯ ಮೃತದೇಹ ಪತ್ತೆ

ಬೆಳ್ತಂಗಡಿ: ಕಲ್ಮಂಜ ಗ್ರಾಮದ ಪಜಿರಡ್ಕ ಕೆಳಭಾಗದಲ್ಲಿ ನೇತ್ರಾವತಿ ನದಿಗೆ ಇಳಿದಿದ್ದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ನಾಪತ್ತೆಯಾದ ಘಟನೆ ಮೇ. 18 ರಂದು ಸಂಜೆ ನಡೆದಿದೆ. ಮೃತಪಟ್ಟ ವ್ಯಕ್ತಿ ಗೋಕಾಕ ಮೂಲದ ಇಂಜಿನಿಯರಿಂಗ್ ಕೊನೆಯ ವರ್ಷದ ವಿದ್ಯಾರ್ಥಿ ಶ್ರೀ ಪೂರ್ಣ (22) ಎಂಬಾತನ ಮೃತದೇಹವು ನದಿಯ ಹೊಂಡದಲ್ಲಿ ರಾತ್ರಿ 9:30ಕ್ಕೆ ಪತ್ತೆಯಾಗಿದೆ.

ಮೃತದೇಹವನ್ನು ಹೊರತೆಗೆಯಲು ಧರ್ಮಸ್ಥಳ ಪೊಲೀಸರು, ಅಗ್ನಿಶಾಮಕದಳ, ಶೌರ್ಯ ವಿಪತ್ತು ಪಡೆ ಹಾಗೂ ಸ್ಥಳೀಯರ ನಿರಂತರ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.

Related posts

ಮುಂಡಾಜೆ: ರಾಷ್ಟ್ರೀಯ ಮತದಾರರ ದಿನಾಚರಣೆ

Suddi Udaya

ಎ.20: ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ರವರಿಂದ ಬೃಹತ್ ರೋಡ್ ಶೋ

Suddi Udaya

ತಾಲೂಕಿನ ಪುಟಾಣಿಗಳಿಗೆ ಕೆಜಿ ಲೆಕ್ಕದಲ್ಲಿ ಆಕರ್ಷಕವಾದ ಬಟ್ಟೆ ಖರೀದಿಗೆ ಸುವರ್ಣವಕಾಶ ಬೆಳ್ತಂಗಡಿಯಲ್ಲಿ ಪ್ರಾರಂಭಗೊಳ್ಳಲಿದೆ ಬೇಬಿ ಕ್ಲೌಡ್ ಕೆಜಿ ಮಾರ್ಟ್

Suddi Udaya

ಗುರುವಾಯನಕೆರೆ: ಶ್ರೀ ಭ್ರಾಮರಿ ಕುಣಿತ ಭಜನಾ ತಂಡದ ಎರಡನೇ ವರ್ಷದ ‘ಭಕ್ತಿಹೆಜ್ಜೆ’ ಕಾರ್ಯಕ್ರಮ

Suddi Udaya

ಮಂಡ್ಯ ಮದ್ದೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯ ಕೊಲೆ ಗ್ರಾಮಾಡಳಿತಾಧಿಕಾರಿ ಜಯಚಂದ್ರ ಮೇಲೆ ಪ್ರಕರಣ ದಾಖಲು

Suddi Udaya

ಶ್ರೀ ಧ.ಮಂ. ಪ.ಪೂ. ಕಾಲೇಜಿನ ಸಂಸ್ಕೃತ ಸಂಘದ ವತಿಯಿಂದ ಪರಿಸರ ಪಾಠ ಹಾಗೂ ಸಾಲುಮರದ ತಿಮ್ಮಕ್ಕ ರವರಿಗೆ ನುಡಿನಮನ

Suddi Udaya
error: Content is protected !!