23.7 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ ಪ್ರಾ.ಕೃ.ಪ. ಸಹಕಾರಿ ಸೇವಾ ಸಂಘದ ನೂತನ ಕಟ್ಟಡ ‘ಉತ್ಥಾನ’ ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸೇವಾ ಸಂಘದ ನೂತನ ಕಟ್ಟಡ ಉತ್ಥಾನ ಇದರ ಉದ್ಘಾಟನಾ ಸಮಾರಂಭವು ಜೂ. 6ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಮೇ 20ರಂದು ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು.

ಉಜಿರೆ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರರು ಶರತ್ ಕೃಷ್ಣ ಪಡ್ವೆಟ್ನಾಯ ರವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಶುಭಕೋರಿದರು.

ಈ ಸಂದರ್ಭದಲ್ಲಿ ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸೇವಾ ಸಂಘದ ಅಧ್ಯಕ್ಷ ಕೇರಿಮಾರ್ ಬಾಲಕೃಷ್ಣ ಗೌಡ, ಉಪಾಧ್ಯಕ್ಷ ಕೆ. ಶ್ರೀಧರ ಪೂಜಾರಿ, ಸಿಇಒ ಸರಸ್ವತಿ ರೈ, ನಿರ್ದೇಶಕರಾದ ಅರುಣ್ ಕುಮಾರ್, ಪುಷ್ಪಾವತಿ ಆರ್ ಶೆಟ್ಟಿ, ಗುರುರಾಜ್, ಅನಿಲ್ ಪ್ರಕಾಶ್ ಡಿಸೋಜ, ಸಾಧು ಎಮ್., ರಜತ್ ಗೌಡ, ವಾರಿಜ ಎಸ್ ಗೌಡ, ಅರವಿಂದ ಕಾರಂತ್, ಅಣ್ಣು ನಾಯ್ಕ, ಮಾಜಿ ನಿರ್ದೇಶಕರಾದ ಮೋಹನ್ ಶೆಟ್ಟಿಗಾರ್ ಹಾಗೂ ಬ್ಯಾಂಕ್ ನ ಸಿಬ್ಬಂದಿ ವರ್ಗದವರು, ಸದಸ್ಯರು ಉಪಸ್ಥಿತರಿದ್ದರು.

Related posts

ಆ.26-28: ರಾ.ಹಿಂ.ಜಾ.ವೇದಿಕೆ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ 28ನೇ ವರ್ಷದ ಸಾಮೂಹಿಕ ಗೌರಿ ಪೂಜೆ ಮತ್ತು ಶ್ರೀ ಗಣೇಶೋತ್ಸವ

Suddi Udaya

ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಆರಂಬೋಡಿ ಕಿ. ಪ್ರಾ. ಶಾಲೆಗೆ ಬಟ್ಟಲು ಮತ್ತು ಗ್ಯಾಸ್ ಸ್ಟವ್ ವಿತರಣೆ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಉಚಿತ ವೈದ್ಯಕೀಯ ಶಿಬಿರ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ನಿರ್ದೇಶಕರುಗಳ ಸ್ಥಾನಕ್ಕೆ 25 ಮಂದಿ ಕಣದಲ್ಲಿ

Suddi Udaya

ಕುತ್ಲೂರು ಉ.ಸ.ಹಿ. ಪ್ರಾಥಮಿಕ ಶಾಲೆಯಲ್ಲಿ “ಚಿಣ್ಣರ ಅಂಗಳ” ಉದ್ಘಾಟನೆ

Suddi Udaya

ಬೆಳ್ತಂಗಡಿ: ಬಸ್ಸಿನಲ್ಲಿ ಮಹಿಳೆಯರ ಬಗ್ಗೆ ಅಶ್ಲೀಲ ಪದ ಬಳಕೆ:ಮೂವರ ಮೇಲೆ ಅಪರಿಚಿತರಿಂದ ಹಲ್ಲೆ; ಪ್ರಕರಣ ದಾಖಲು

Suddi Udaya
error: Content is protected !!