23.7 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳೆಂಜ : ಮಲ್ಲದಲ್ಲಿ ಚೌಡೇಶ್ವರಿ ದೇವಿ ಪರ್ವ ಸೇವೆ: ಶಾಸಕ ಹರೀಶ್ ಪೂಂಜ ಭಾಗಿ

ಕಳೆಂಜ : ಕಳೆಂಜ ಗ್ರಾಮದ ಮಲ್ಲ ಎಂಬಲ್ಲಿ ನಡೆದ ಚೌಡೇಶ್ವರಿ ದೇವಿ ಪರ್ವ ಸೇವೆಯಲ್ಲಿ ಶಾಸಕ ಹರೀಶ್ ಪೂಂಜಾರವರು ಪಾಲ್ಗೊಂಡು ಗಂಧ ಪ್ರಸಾದ ಸ್ವೀಕರಿಸಲಾಯಿತು.

ಈ ಸಂದರ್ಭದಲ್ಲಿ ಅರಣ್ಯ ಸಮಿತಿ ಅಧ್ಯಕ್ಷ ಧನಂಜಯ ಗೌಡ , ವಿಶ್ವ ಹಿಂದೂ ಪರಿಷತ್ ಜಿಲ್ಲಾ ಪ್ರಮುಕ್ ಗಣೇಶ್ ಕಳೆಂಜ, ವಿಶ್ವ ಹಿಂದೂ ಪರಿಷತ್ ಗ್ರಾಮ ಸಮಿತಿ ಅಧ್ಯಕ್ಷ ಜನಾರ್ಧನ ಗೌಡ ಕಲ್ಕಟ, ಧರ್ಮಸ್ಥಳ ಮಹಾಶಕ್ತಿ ಕೇಂದ್ರ ಪ್ರಮುಖ ಹರೀಶ್ ಕೊಯಿಲ, ತಾಲೂಕು ಎಸ್ ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ಎಮ್.ಕೆ ನಿಡ್ಹಜೆ, ಉಜಿರೆ ಮಹಾಶಕ್ತಿ ಕೇಂದ್ರ ಪ್ರಮುಖ್ ಯಶವಂತ ಪುದುವೆಟ್ಟು, ಶಕ್ತಿ ಕೇಂದ್ರ ಪ್ರಮುಖ್ ಪೂರ್ಣೆಶ್ ಪುದುವೆಟ್ಟು, ಕಳೆಂಜ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಮಂಜುನಾಥ ಗೌಡ ಹರಿತ್ತಕಜೆ , ಜಾಲತಾಣ ಸದಸ್ಯ ಯೋಗಿಶ್ ಗೌಡ ಅಂಗರಂಡ ಮತ್ತು ಶಾಸಕರ ಅಭಿಮಾನಿಗಳು ಉಪಸ್ಥಿತರಿದ್ದರು.

Related posts

ಬುರುಡೆ ಷಡ್ಯಂತ್ರ ಪ್ರಕರಣ: ಇಬ್ಬರ ಮೊಬೈಲ್ ಬಿಡುಗಡೆ ಅರ್ಜಿ ವಜಾಗೊಳಿಸಿದ ನ್ಯಾಯಾಲಯ

Suddi Udaya

ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಶ್ರೀ ದುರ್ಗೆ, ಶ್ರೀ ಗಣಪತಿ, ಶ್ರೀಶಾಸ್ತಾ ದೇವರ, ನಾಗದೇವರ, ಅಭಯನಂದಿ ಹಾಗೂ ದೈವಗಳ ಪ್ರತಿಷ್ಠೆ

Suddi Udaya

ಎಸ್.ಕೆ.ಡಿ.ಆರ್.ಡಿ.ಪಿ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಹಾಕಿದ್ದ ರಿಟ್ ಅರ್ಜಿ ವಜಾ

Suddi Udaya

ಗಂಡಿಬಾಗಿಲು: ಸಿಯೋನ್ ಆಶ್ರಮದಲ್ಲಿ ಓಣಂ ಹಬ್ಬ ಆಚರಣೆ

Suddi Udaya

ಪಣಕಜೆ : ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಲಾರಿ

Suddi Udaya

ಗಡಾಯಿಕಲ್ಲು ಪ್ರವಾಸಿ ತಾಣಕ್ಕೆ ರೋಪ್ ವೇ ನಿರ್ಮಾಣಕ್ಕೆ ಹರೀಶ್ ಕುಮಾರ್ ಒತ್ತಾಯ

Suddi Udaya
error: Content is protected !!