30.9 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಾರತೀಯ ಜೀವ ವಿಮಾ ನಿಗಮದ ಬೆಳ್ತಂಗಡಿ ಉಪಗ್ರಹ ಶಾಖಾಧಿಕಾರಿಯಾಗಿ ಸಂತೋಷ್ ರೆಡ್ಡಿ

ಬೆಳ್ತಂಗಡಿ : ಭಾರತೀಯ ಜೀವ ವಿಮಾ ನಿಗಮ ಬೆಳ್ತಂಗಡಿ ಉಪಗ್ರಹ ಶಾಖಾಧಿಕಾರಿಯಾಗಿ ಸಂತೋಷ್ ರೆಡ್ಡಿ ಅಧಿಕಾರ ಸ್ವೀಕರಿಸಿದರು.

ಇವರು ಬೆಳಗಾವಿ ವಿಭಾಗದ ರಾಮದುರ್ಗಾ ಸಂಪರ್ಕ ಶಾಖಾ ಶಾಖಾಧಿಕಾರಿಯಾಗಿ ಸೇವೆ ಸಲ್ಲಿಸಿ ಅಲ್ಲಿಂದ ವರ್ಗಾವಣೆ ಗೊಂಡಿದ್ದಾರೆ. ಮೂಲತಃ ವಿಜಯ ನಗರ ಜಿಲ್ಲಾ ಹೂವಿನ ಹಡಗಲಿ ನಿವಾಸಿಯಾಗಿದ್ದಾರೆ.

Related posts

ಗರ್ಡಾಡಿ ಪಲ್ಗುಣಿ ನದಿ ಪರಿಸರದಲ್ಲಿ ನೀರು ನಾಯಿ

Suddi Udaya

ಉಜಿರೆ: ಶ್ರೀ ಧ.ಮಂ. ಕಾಲೇಜಿನ ಸಂಸ್ಕೃತ ಮತ್ತು ಗಣಿತ ವಿಭಾಗದ ಜಂಟಿ ಆಯೋಗದಲ್ಲಿ “ಗಣಿತ ಸಂಸ್ಕೃತ ಸಂಗಮ “

Suddi Udaya

ಉಜಿರೆಯಲ್ಲಿ ರಮ್ಯಾ 1ಗ್ರಾಂ ಗೋಲ್ಡ್, ಫ್ಯಾನ್ಸಿ ಮತ್ತು ಫೂಟ್ ವೇ‌ರ್ ನೂತನ ಶೋರೂಮ್ ಶುಭಾರಂಭ

Suddi Udaya

ವಿ.ಹಿ.ಪಂ. ಸ್ಥಾಪನಾ ದಿನ ಹಾಗೂ ಷಷ್ಠಿಪೂರ್ತಿ ಸಮಾರೋಪ: ಸೆ.1 ರಂದು ಉಜಿರೆಯಲ್ಲಿ ಬೆಳ್ತಂಗಡಿ ಪ್ರಖಂಡ ಇದರ ನೇತೃತ್ವದಲ್ಲಿ ಬೃಹತ್ ಹಿಂದೂ ಸಮಾವೇಶ- ಆಕರ್ಷಕ ಶೋಭಾಯಾತ್ರೆ

Suddi Udaya

ಎಸ್ ಡಿ ಎಮ್ ಬೆಳ್ತಂಗಡಿ ಶಾಲೆಗೆ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಘಟನಾ ಆಯುಕ್ತರ ಭೇಟಿ

Suddi Udaya

ಮದ್ದಡ್ಕ: 15 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

Suddi Udaya
error: Content is protected !!