23.7 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ : ಮುಚ್ಚಿರಡ್ಕ ಜಯಂತ್ ನಾಯ್ಕ್ ರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

ಶಿಶಿಲ : ಇಲ್ಲಿಯ ಮುಚ್ಚಿರಡ್ಕ ನಿವಾಸಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತರಾದ ಜಯಂತ್ ನಾಯ್ಕ್ ಇವರ ಮನೆಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಈ ಸಂದರ್ಭದಲ್ಲಿ ಸಿ.ಎ ಬ್ಯಾಂಕ್ ನಿರ್ದೇಶಕ ಕೊರಗಪ್ಪ ಗೌಡ ಪಡ್ಪು, ಕರುಣಾಕರ ಶಿಶಿಲ, ಶೀನಪ್ಪ ಮುಚ್ಚಿರಡ್ಕ, ಲಕ್ಮೀಕಾಂತ ಅಮ್ಮುಡಂಗೆ, ಜಗದೀಶ್ ದೆನೋಡಿ ಮೊದಲಾದವರು ಉಪಸ್ಥಿತರಿದ್ದರು.

Related posts

ಕಾಡ್ಗಿಚ್ಚಿನ ಮುಂಜಾಗ್ರತೆಗಾಗಿ ಗಡಾಯಿಕಲ್ಲು ಚಾರಣ ಪ್ರವೇಶ ತಾತ್ಕಲಿಕ ನಿಷೇಧ

Suddi Udaya

ಗುರಿಪಳ್ಳ ಸಮೀಪದ ಬಂಡ್ರತ್ತಿಲ್ ಬಳಿ ಟವರ್ ಮೇಲೆ ಬಿದ್ದ ಮರ ಸ್ಕೂಟರ್ ನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಗಾಯ

Suddi Udaya

ಪುಂಜಾಲಕಟ್ಟೆ ಕೆ ಪಿ ಎಸ್ (ಪ್ರೌಢಶಾಲಾ ವಿಭಾಗ,) : ಶಾಲಾ ವಿದ್ಯಾರ್ಥಿ ಸರಕಾರಕ್ಕೆ ತಂತ್ರಜ್ಞಾನ ಬಳಸಿ ಮತದಾನ

Suddi Udaya

ಕಾಯರ್ತ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಕಳಿಯ ಗ್ರಾಮದ ವಾರ್ಡ್ ಗಳಲ್ಲಿ ಅಗತ್ಯವಿದ್ದ ಸ್ಥಳಗಳಲ್ಲಿ ಗ್ರಾಮ ಪಂಚಾಯತ್ ನ 15ನೇ ಹಣಕಾಸು ಯೋಜನೆಯಲ್ಲಿ ಸೋಲಾರ್ ದೀಪ ಅಳವಡಿಕೆ

Suddi Udaya

ಸಿಯೋನ್ ಆಶ್ರಮ: ಅಲ್ಕಾರ್ಗೋ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

Suddi Udaya
error: Content is protected !!