23.7 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುಕ್ಕೇಡಿಯಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

ಕುಕ್ಕೇಡಿ ಗ್ರಾಮ ಪಂಚಾಯತ್ ಅರಿವು ಕೇಂದ್ರ ಗ್ರಂಥಾಲಯದಲ್ಲಿ 7 ದಿನಗಳ ಗ್ರಾಮೀಣ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಧಾಕರ ಡಿ. ರವರ ಅಧ್ಯಕ್ಷತೆಯಲ್ಲಿ ಜರುಗಿತು.

ಮುಖ್ಯ ಅತಿಥಿಯಾಗಿ ಗ್ರಾಮ ಪಂಚಾಯತ್ ಕಾಯ೯ದಶಿ೯ ಕುಂಞ. ಕೆ ರವರು ಶಿಬಿರದ ಮಹತ್ವ, ಹಾಗೂ ಪ್ರಯೋಜನವನ್ನು ತಿಳಿಸಿ ಕೊಟ್ಟರು. ಸುಗಮಕಾರರು, ಪಂ. ಸಿಬ್ಬಂದಿ ಗಳು ಉಪಸ್ಥಿತರಿದ್ದು ಶಿಬಿರದಲ್ಲಿ ಭಾಗವಹಿಸಿದ ಸುಮಾರು 25 ಮಕ್ಕಳಿಗೆ ಪ್ರಮಾಣ ಪತ್ರವನ್ನು ನೀಡಿದರು. ಪಂಚಾಯತ್ ವತಿಯಿಂದ ಉಪಹಾರದ ವ್ಯವಸ್ಥೆಯನ್ನು ಮಾಡಲಾಯಿತು.

Related posts

ಉಜಿರೆ ವಲೇರಿಯನ್ ಡಯಾಸ್ ನಿಧನ

Suddi Udaya

ಕೊಕ್ಕಡ: ತಿಪ್ಪಮಾಜಲ್ ಮೇರಿ ವರ್ಗಿಸ್ ರವರ ಮನೆಗೆ ಸಿಡಿಲು ಬಡಿದು ಅಪಾರ ಹಾನಿ

Suddi Udaya

ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ ವಕೀಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಜಲ ದಿನಾಚರಣೆ ಕಾನೂನು ಅರಿವು ಕಾರ್ಯಕ್ರಮ

Suddi Udaya

ಮಹೇಶ್ ಶೆಟ್ಟಿ ತಿಮರೋಡಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಸೆ.30 ಕ್ಕೆ ಮುಂದೂಡಿಕೆ

Suddi Udaya

ಮೇ 15: ಉಜಿರೆ ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ವಿಟಿಯು ವಲಯ ಮತ್ತು ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya

ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರ ನೂತನ ಕಚೇರಿ ಉದ್ಘಾಟನೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya
error: Content is protected !!