23.7 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ-ಉಪ್ಪಿನಂಗಡಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣ: ಕಣ್ಣೂರಿನ ತಂಗಚ್ಚ ಬಗ್ಗೆ ಮಾಹಿತಿ ನೀಡುವಂತೆ ಪೊಲೀಸರ ಮನವಿ

ಬೆಳ್ತಂಗಡಿ : ಬೆಳ್ತಂಗಡಿ ಹಾಗೂ ಉಪ್ಪಿನಂಗಡಿ ಪರಿಸರಗಳಲ್ಲಿ ಕಳೆದ ಎರಡು ದಿನಗಳಲ್ಲಿ ನಡೆದಿರುವ ಮನೆಗಳ್ಳತನ ಪ್ರಕರಣಗಳಲ್ಲಿ ಕೇರಳ ರಾಜ್ಯದ ಕಣ್ಣೂರು ತಳಿಪರಂಬು ನಿವಾಸಿ ತಂಗಚ್ಚ ಯಾನೆ ಮ್ಯಾಥೂ ಯಾನೆ ಬಶೀರ್ ಎಂಬಾತನು ಭಾಗಿಯಾಗಿರುವ ಸಂಶಯವಿದ್ದು, ಶಂಕಿತ ಆಸಾಮಿಯ ವಿರುದ್ಧ ಈಗಾಗಲೇ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಜಾಮೀನು ರಹಿತ ಬಂಧನ ವಾರೆಂಟ್ ಜಾರಿಯಾಗಲು ಬಾಕಿ ಇರುತ್ತದೆ ಎಂದು ದ. ಕ. ಜಿಲ್ಲಾ ಪೊಲೀಸರು ಮೇ.19 ಕ್ಕೆ ಪ್ರಕಟಣೆಯಲ್ಲಿ ಮೂಲಕ ತಿಳಿಸಿದ್ದಾರೆ.

ಶಂಕಿತ ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾದಲ್ಲಿ

ಉಪ್ಪಿನಂಗಡಿ ಪೊಲೀಸ್ ಠಾಣೆ 08251-251055, 9480805362,
ಬೆಳ್ತಂಗಡಿ ಪೊಲೀಸ್ ಠಾಣೆ 08256-232093, 9480805370
ಪುತ್ತೂರು ಪೊಲೀಸ್ ಠಾಣಾ ಉಪನಿರೀಕ್ಷಕರು: 08251-230555, 9480805361
ದಕ್ಷಿಣ ಕನ್ನಡ ಜಿಲ್ಲಾ ಕಂಟ್ರೋಲ್ ರೂಂ.ಸಂಖ್ಯೆ , : 9480805300 / 0824 2220500 ಕರೆಮಾಡಿ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಪ್ರಕಟಣೆಯಲ್ಲಿ ಮೂಲಕ ತಿಳಿಸಲಾಗಿದೆ.

Related posts

ಭಾರೀ ಮಳೆಗೆ ಪಟ್ರಮೆ ಹಟ್ಟೆಕಲ್ಲು ನಲ್ಲಿ ಮನೆಯ ಗೋಡೆ ಕುಸಿತ

Suddi Udaya

ಬೆಳ್ತಂಗಡಿ: ಪಂಚ ಗ್ಯಾರಂಟಿ ತಾಲೂಕು ಅನುಷ್ಠಾನ ಸಮಿತಿಯ ಮಾಸಿಕ ಸಭೆ

Suddi Udaya

ಆಳ್ವಾಸ್ ಕಾಲೇಜು: ಡಾ. ನರಹಳ್ಳಿ ಬಾಲಸುಬ್ರಮಣ್ಯ ಮತ್ತು ಜೀವನ: ಒಂದು ಪಟ್ಟಾಂಗ – ಪ್ರೀತಿಯ ಸಖ್ಯ” ವಿಶೇಷ ಕಾರ್ಯಕ್ರಮ

Suddi Udaya

ಎಸ್.ಡಿ.ಎಂ. ಬಿ.ಎಡ್ , ಡಿ.ಇಎಲ್.ಇಡಿ ಹಾಗೂ ಶ್ರೀ ಧ.ಮಂ. ಮಹಿಳಾ ಐಟಿಐ ಸಂಸ್ಥೆಗಳ ಜಂಟಿ ಸಹಯೋಗದಲ್ಲಿ ಕ್ರೀಡಾಕೂಟ

Suddi Udaya

ಮಳೆ ಹಾನಿ- ವಿಪತ್ತು ನಿರ್ವಹಣೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಯವರ ಸೂಚನೆಯಂತೆ ತಾಲೂಕು ಮಟ್ಟದ ಅಧಿಕಾರಿಗಳ ಸಭೆ

Suddi Udaya

ಬಳಂಜ ದೇವಸ್ಥಾನದ ಜಾತ್ರ ಮಹೋತ್ಸವ ಸಂಪನ್ನ: ದೈವ ದೇವರ ಭೇಟಿ

Suddi Udaya
error: Content is protected !!