30.9 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇ 21: ವಿದ್ಯುತ್ ನಿಲುಗಡೆ

ಬೆಳ್ತಂಗಡಿ: ಪುಂಜಾಲಕಟ್ಟೆ-ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ವಿದ್ಯುತ್ ಕಂಬಗಳನ್ನು ಬದಿಗೆ ಸ್ಥಳಾಂತರಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ, ಗುರುವಾಯನಕೆರೆ, ಮೇಲಂತಬೆಟ್ಟು, ಹಳೆಕೋಟೆ, ಚರ್ಚ್ ರೋಡ್, ಹುಣ್ಸೆಕಟ್ಟೆ, ರೇಷ್ಮೆರೋಡ್, ಗೇರುಕಟ್ಟೆ, ನಾಳ, ಜಾರಿಗೆಬೈಲು, ಗೋವಿಂದೂರು, ಮಾವಿನಕಟ್ಟೆ, ಪರಪ್ಪು, ರೇಷ್ಮೆರೋಡ್,

ಪಣೆಜಾಲು, ಮಲ್ಲೊಟ್ಟು, ಎರುಕಡಪು ಪರಿಸರದಲ್ಲಿ ಮೇ 21ರಂದು ಬೆಳಿಗ್ಗೆ ಗಂಟೆ 9.30ರಿಂದ ಸಂಜೆ ಗಂಟೆ:5.30ರ ತನಕ ವಿದ್ಯುತ್ ನಿಲುಗಡೆ ಆಗಲಿದೆ.

Related posts

ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಉರುವಾಲು ನಿವಾಸಿ ಸೀತಾ ರವರು ಚಿಕಿತ್ಸೆ ಫಲಕಾರಿಯಾಗದೆ ನಿಧನ

Suddi Udaya

ಮುಂಡಾಜೆ: ವಿಶೇಷ ಚೇತನ ವಾರ್ಷಿಕ ದಿನಾಚರಣೆ ಅಂಗವಾಗಿ ಗ್ರಾಮೀಣ ಪುನರ್ವಸತಿ ಕಾರ್ಯ ವಿಭಾಗದ ವತಿಯಿಂದ ಸಮನ್ವಯ ಗ್ರಾಮ ಸಭೆ ಹಾಗೂ ವಿಕಲ ಚೇತನರಿಗೆ ಮಾಹಿತಿ ಕಾರ್ಯಾಗಾರ

Suddi Udaya

ದಿ ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಯ ವಿಶೇಷ ವರದಿಗಾರ ಶ್ರೀನಿವಾಸ ಎಂ ಸಿದ್ದಪಡಿಸಿದ ಸಂಶೋಧನಾ ವರದಿ ಬಿಡುಗಡೆ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರಶಸ್ತಿಯ ಗೌರವ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಬೇಸಿಗೆ ಶಿಬಿರ

Suddi Udaya

ನಡ ಗೌಡರ ಯಾನೆ ಒಕ್ಕಲಿಗರ ಸೇವಾ ಮಹಿಳಾ ಘಟಕ, ಯುವ ವೇದಿಕೆ “ಆಟಿಡೊಂಜಿ ದಿನ” ಹಾಗೂ “ಪ್ರತಿಭಾ ಪುರಸ್ಕಾರ”

Suddi Udaya
error: Content is protected !!