30.9 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಗ್ರಾ.ಪಂ. ನಲ್ಲಿ ಜನಜಾತಿಯ ಗರಿಮಾ ಉತ್ಸವ – 2026

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿರುವ ಜನಜಾತಿಯ ಗರಿಮಾ ಉತ್ಸವ – 2026 ಅಭಿಯಾನದಡಿ IEC ಶಿಬಿರ ಮೇ 20 ರಂದು ಹಮ್ಮಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ತಾಲೂಕಿನ ಕಂದಾಯ, ಆರೋಗ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು, ಬ್ಯಾಂಕ್ ಅಧಿಕಾರಿಗಳು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ, ಸಹಾಯಕ ನಿರ್ದೇಶಕರು ಹಾಗೂ ಸಿಬ್ಬಂದಿಗಳು ಸಮಾಜ ಕಲ್ಯಾಣ ಇಲಾಖೆ ಮತ್ತು ಬುಡಕಟ್ಟು ಸಮುದಾಯದವರು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಮಡಂತ್ಯಾರಿನಲ್ಲಿ ಉಚಿತ ಯೋಗ ಶಿಕ್ಷಣ ಶಿಬಿರ

Suddi Udaya

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಉಜಿರೆಯ ಕಿರಣ್ ಆಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್ ಯಂತ್ರದ ಕೊಡುಗೆ

Suddi Udaya

ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಬೆಳ್ತಂಗಡಿ ಮುರ ನಿವಾಸಿ ಬೈಕ್ ಸವಾರ ಗಂಭೀರ, ಬೈಕ್ ನಲ್ಲಿದ್ದ ಪುಟ್ಟ ಮಗು ಸ್ಥಳದಲ್ಲೇ ಮೃತ್ಯು

Suddi Udaya

ಬೆಳ್ತಂಗಡಿ ಸ.ಪ್ರ.ದ ಕಾಲೇಜಿನಲ್ಲಿ ಮಾನವಿಕ ಸಂಘದ ಉದ್ಘಾಟನೆ

Suddi Udaya

ಬಾರ್ಯ ಗ್ರಾ.ಪಂ. ಘನ ತ್ಯಾಜ್ಯ ಘಟಕದ ಉದ್ಘಾಟನೆ ಮತ್ತು ಗ್ರಂಥಪಾಲಕರ ದಿನಾಚರಣೆ

Suddi Udaya
error: Content is protected !!