24.8 C
ಪುತ್ತೂರು, ಬೆಳ್ತಂಗಡಿ
October 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಯುವತಿಯರೊಂದಿಗೆ ಅನುಚಿತ ವರ್ತನೆ ಪ್ರಕರಣ: ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

ಬೆಳ್ತಂಗಡಿ : ಮೂವರು ಯುವತಿಯರನ್ನು ಜಲಪಾತ ವೀಕ್ಷಣೆಗೆಂದು ಮೇ.20 ರಂದು ಸಂಜೆ ಕರೆತಂದು ಬಳಿಕ ಅವರೊಂದಿಗೆಅನುಚಿತವಾಗಿ ವರ್ತಿಸಿ, ಅವರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಗಳಾದ ಕೇರಳ ರಾಜ್ಯದ ಕಾಸರಗೋಡು ಮೂಲದ ಅಬ್ದುಲ್ ಖಾದರ್ ಅಲ್ತಫ್ (36), ಫೈಜಲ್ ಅದಿಲ್ (27) ಹಾಗೂ ಉಸ್ಮಾನ್ ಸಾಲೀಂ (18) ಎಂಬ ಮೂವರು ಯುವಕರೊಂದಿಗೆ ಮೇ.20 ರಂದು ರಾತ್ರಿ ಬೆಳ್ತಂಗಡಿ ಪೋಲಿಸರು ಬಂಧಿಸಿ ಮೇ.21 ರಂದು ಸಂಜೆ ಮೂವರು ಆರೋಪಿಗಳನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಸಾಣೆಗೆ ಒಳಪಡಿಸಿ ಬಳಿಕ ಬೆಳ್ತಂಗಡಿ ನ್ಯಾಯಾಲಯದ ಹೆಚ್ಚುವರಿ ಸಿಜೆ ಮತ್ತು ಜೆಎಂಎಫ್ ಸಿ ನ್ಯಾಯಾಲಯದ ನಾಯ್ಯಾಧೀಶರಾದ ವಿಜೇಯೆಂದ್ರ ಟಿ. ಹೆಚ್ ಅವರು ಮುಂದೆ ಹಾಜರು ಪಡಿಸಲಾಗಿದ್ದು ಮೂವರಿಗೂ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಈ ನಡುವೆ ನೊಂದ ಸಂತ್ರಸ್ತ ಮೂವರು ಯುವತಿಯರನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಮೇ.21 ರಂದು ಕರೆದುಕೊಂಡು ಹೋಗಿ ಮಧ್ಯಾಹ್ನದಿಂದ ಸಂಜೆಯವರೆಗೆ BNS 183 ಹೇಳಿಕೆ ದಾಖಲಿಸಲಾಗಿದೆ.

Related posts

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಕಾನೂನು ಮಾಹಿತಿ ಕಾರ್ಯಾಗಾರ

Suddi Udaya

ಕರಾಡ ಬ್ರಾಹ್ಮಣ ಸಮಾಜದಿಂದ ಸಂಸ್ಕರಣೆ ಹಾಗೂ ನುಡಿನಮನ ಕಾರ್ಯಕ್ರಮ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ: ಹೊಳೆಯಂತಾದ ಉಜಿರೆ ಹಳೆಪೇಟೆ ರಸ್ತೆ, ಹಲವೆಡೆ ಅಂಗಡಿಗೆ ನುಗ್ಗಿದ ನೀರು, ಶಾಶ್ವತ ಪರಿಹಾರಕ್ಕೆ ಆಗ್ರಹ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ: ಇಂದಬೆಟ್ಟು ಸ.ಹಿ.ಪ್ರಾ. ಶಾಲೆಗೆ ಹಲವಾರು ಪ್ರಶಸ್ತಿ

Suddi Udaya

ಪುದುವೆಟ್ಟು ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya
error: Content is protected !!