25.6 C
ಪುತ್ತೂರು, ಬೆಳ್ತಂಗಡಿ
October 7, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಎಸ್ಐಟಿಯಿಂದ ಬಂಗ್ಲೆಗುಡ್ಡೆ ಕಾರ್ಯಾಚರಣೆ ಅಂತ್ಯ

ಬೆಳ್ತಂಗಡಿ : ಬಂಗ್ಲೆಗುಡ್ಡೆಯಲ್ಲಿ ಬುರುಡೆ ಗ್ಯಾಂಗ್ ಮಾನವನ ‘ತಲೆ ಬುರುಡೆ’ ತೆಗೆದು ಅದರ ವಿಡಿಯೋ ಮಾಡಿದ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು ಧರ್ಮಸ್ಥಳದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ನಡೆಯುತ್ತಿದ್ದ ಕಾರ್ಯಾಚರಣೆ ಇದೀಗ ಅಂತ್ಯವಾಗಿದೆ.

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಸೌಜನ್ಯ ಮಾವ ವಿಠಲ್ ಗೌಡ ಮತ್ತು ಬಂಟ್ವಾಳ ನಿವಾಸಿ ಪ್ರದೀಪ್ ಕುಲಾಲ್ ಮಾನವನ ತಲೆ ಬರುಡೆ ತೆಗೆದ ಸ್ಥಳದಲ್ಲಿ ವಿಡಿಯೋ ಮಾಡಿ ವೈರಲ್ ಮಾಡಿದ ಘಟನೆಗೆ ಸಂಬಂಧಿಸಿದಂತೆ ಮರು ಸೃಷ್ಟಿ ಮಾಡಿ ಘಟನಾ ಸ್ಥಳವನ್ನು ಎಫ್ಎಸ್ಎಲ್ ಅಧಿಕಾರಿಗಳು ಖಚಿತ ಪಡಿಸಿ ಎಸ್ಐಟಿ ಗೆ ವರದಿ ನೀಡಲು ಬೆಂಗಳೂರಿನಿಂದ ಅಗಮಿಸಿದ ಎಫ್ಎಸ್ಎಲ್ ತಜ್ಞರು ಮತ್ತು ಸೋಕೋ ತಂಡದವರ ಜೊತೆ ಎಸ್ಐಟಿ ಅಧಿಕಾರಿಗಳು ಮೇ.21 ರಂದು ಮಧ್ಯಾಹ್ನ 2:40 ಕ್ಕೆ ಪ್ರಕರಣದ ಸಾಕ್ಷಿಯಾಗಿರುವ ಪ್ರದೀಪ್ ಕುಲಾಲ್ ನನ್ನು ಅಧಿಕಾರಿಗಳು ಕರೆದುಕೊಂಡು ಬಂದು ಪರಿಶೀಲನೆ ಬಳಿಕ ಮಹಜರು ನಡೆಸಿ ಸಂಜೆ 6:15 ಕ್ಕೆ ಕಾರ್ಯಾಚರಣೆ ಅಂತ್ಯ ಮಾಡಿ ಹೊರಬಂದಿದ್ದಾರೆ.

Related posts

ಮಡಂತ್ಯಾರು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ

Suddi Udaya

ವಾಲಿಬಾಲ್ ಪಂದ್ಯಾಟ: ಬಂದಾರು ಸ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರಿಗೆ ಕಾರ್ಯಾಗಾರ

Suddi Udaya

ಎಂ.ಡಿ.ಎಸ್ ಪರೀಕ್ಷೆ: ರಾಜ್ಯಮಟ್ಟದಲ್ಲಿ ವೇಣೂರಿನ ಡಾ. ದೀಕ್ಷಾ ಅಶ್ವಿತ್‌ ಕುಲಾಲ್ ರವರಿಗೆ 5ನೇ ರ್‍ಯಾಂಕ್

Suddi Udaya

ಇಂದಬೆಟ್ಟು ಆಯುಷ್ಮಾನ್ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya
error: Content is protected !!