32.7 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಕ್ಕಿಂಜೆ ಪ್ರಾಥಮಿಕ ಶಾಲೆಗೆ ನುಗಿದ್ದ ಕಳ್ಳರು

ಕಕ್ಕಿಂಜೆ: ಅಣಿಯೂರು ಕಕ್ಕಿಂಜೆ ಪ್ರಾಥಮಿಕ ಶಾಲೆಯ ಕೊಠಡಿಯ ಬೀಗ ಮುರಿದು ಕಳ್ಳರು ಒಳನುಗಿದ್ದ ಘಟನೆ ಮೇ 20 ರಂದು ನಡೆದಿದೆ.

ವಿಷಯ ತಿಳಿದ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಪೊಲೀಸರಿಗೆ ಮಾಹಿತಿ ನೀಡಿದ್ದು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು. ಯಾವ ಉದ್ದೇಶಕ್ಕೆ ಈ ಕೃತ್ಯ ಮಾಡಿದರೆ ಎಂದು ಪೊಲೀಸ್ ತನಿಖೆಯಲ್ಲಿ ತಿಳಿಯಬೇಕಾಗಿದೆ.

Related posts

ತೆಂಕಕಾರಂದೂರು: ಅಸೌಖ್ಯದಿಂದ ಚಂದ್ರಾವತಿ ನಿಧನ

Suddi Udaya

ಕುಂಟಾಲಪಳಿಕೆ ಅಂಗನವಾಡಿ ಕೇಂದ್ರದ 28ನೇ ವರ್ಷದ ಸಂಭ್ರಮ “ಮಕ್ಕಳ ಹಬ್ಬ

Suddi Udaya

ಹೆರಿಗೆಯ ಬಳಿಕ ತೀವ್ರ ರಕ್ತಸ್ರಾವ ನಾರಾವಿಯ ಮಹಿಳೆ ಮೃತ್ಯು

Suddi Udaya

ಸುಲ್ಕೇರಿ: ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ

Suddi Udaya

ಶಾಸಕರ ಬಂಧನಕ್ಕೆ ಹೋದ ಪೊಲೀಸರು- ಸಂಜೆಯವರೆಗೆ ಬಿಗ್ ಹೈಡ್ರಾಮ;: ಶಾಸಕ ಹರೀಶ್ ಪೂಂಜರ ಬಂಧನ ಕೈ ಬಿಟ್ಟು ಹಿಂದಿರುಗಿದ ಪೊಲೀಸರು

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: 11 ನೇ ಗುರುತಿನಲ್ಲಿ ಎಸ್ಐಟಿ ಯಿಂದ ಕಾರ್ಯಾಚರಣೆ ಆರಂಭ

Suddi Udaya
error: Content is protected !!