24.8 C
ಪುತ್ತೂರು, ಬೆಳ್ತಂಗಡಿ
October 8, 2026
ಅಪಘಾತತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಬೆಳ್ತಂಗಡಿ : ಅಪರಿಚಿತ ಗಂಡಸಿನ ಮೃತದೇಹವು ಮೇ.20 ರಂದು ಬೆಳಿಗ್ಗೆ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದ ಧರ್ಮಸ್ಥಳ ಗೋದಾವರಿ ವಸತಿಗೃಹದ ಬಳಿಯ ಪಾರ್ಕಿಂಗ್‌ ಸ್ಥಳದಲ್ಲಿ ಸುಮಾರು 50 ರಿಂದ 55 ವರ್ಷ ಪ್ರಾಯ ಅಪರಿಚಿತ ಗಂಡಸು ಯಾವುದೋ ಖಾಯಿಲೆ ಅಥವಾ ಹೃದಯಘಾತಗೊಂಡು ಮೃತಪಟ್ಟಿದ್ದಾರೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೃತರ ವಯಸ್ಸು ಸುಮಾರು 50-55 ವರ್ಷ, ಎತ್ತರ 5.4 ಅಡಿ, ಧೃಡಕಾಯ ಶರೀರ, ಎಣ್ಣೆಕಪ್ಪು ಮೈಬಣ್ಣ, ದುಂಡು ಮುಖ, ತಲೆಯಲ್ಲಿ ಕೂದಲು ಮುಖದಲ್ಲಿ ಗಡ್ಡ-ಮೀಸೆಯನ್ನು ಬೊಳಿಸಿರುತ್ತಾರೆ ಎಡಕಾಲಿನ ತೊಡೆಯಲ್ಲಿ ಕಪ್ಪು ಮಚ್ಚೆ ಗುರುತು ಇದ್ದು, ಮೃತದೇಹದ ಮೈಮೇಲೆ ಬಿಳಿ ಬಣ್ಣದ ಅರ್ಧ ತೋಳಿನ ಶರ್ಟ್‌ ಮತ್ತು ನೀಲಿ, ಕಂದು ಮತ್ತು ಬಿಳಿ ಬಣ್ಣದಲ್ಲಿ ಚೌಕಳಿ ಇರುವ ಲುಂಗಿ ಮತ್ತು POOMEX ಎಂದು ಬರೆದಿರುವ ಒಳ ಚಡ್ಡಿ ಧರಿಸಿರುತ್ತಾರೆ. ಮೃತರ ವಾರೀಸುದಾರರು ಪತ್ತೆಯಾದಲ್ಲಿ 08256 277253, E-Mail ID [email protected] PSI DHARMASTHALA: 7795424204, 8277986449. CPI BELTHANGADY: 9480805336, Dist Control: 0824-2220500, ಗೆ ಸಂಪರ್ಕಿಸಬೇಕಾಗಿ ಧರ್ಮಸ್ಥಳ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಬೊಳಿಯಾರು ಆಟೋ ರಿಕ್ಷಾದ ಮೇಲೆ ಕಾಡಾನೆ ದಾಳಿ: ಆಟೋ ಚಾಲಕ ದಿನೇಶ್‌ರವರನ್ನು ಭೇಟಿಯಾದ ರಕ್ಷಿತ್ ಶಿವರಾಂ

Suddi Udaya

ಚಾರ್ಮಾಡಿ: ಪೆರ್ನೇಲೆ ಕೆರೆ ಅಭಿವೃದ್ಧಿಗೆ ಶಿಲಾನ್ಯಾಸ

Suddi Udaya

ಮೇ 15: ಉಜಿರೆ ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ವಿಟಿಯು ವಲಯ ಮತ್ತು ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya

ಬೆಳ್ತಂಗಡಿ ಶ್ರೀ ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದ ಜಾತ್ರೋತ್ಸವ

Suddi Udaya

ಕಲ್ಮಂಜ : ಬೆರ್ಕೆಯಲ್ಲಿ ಒಂಟಿ ಸಲಗ ದಾಳಿ: ಅಪಾರ ಕೃಷಿ ಹಾನಿ

Suddi Udaya

ಕು| ಸೌಜನ್ಯಳಿಗೆ ನ್ಯಾಯ ಸಿಗಬೇಕು ಎಂಬುದು ನಮ್ಮೆಲ್ಲರ ಆಗ್ರಹ: ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಖಾವಂದರಿಗೆ ಕಳಂಕ ಹಚ್ಚುವುದನ್ನು ನಾವು ಖಂಡಿಸುತ್ತೇವೆ: ಧರ್ಮಸ್ಥಳ ಪೊಲೀಸ್ ಠಾಣೆ ಹಾಗೂ ಗ್ರಾಮ ಪಂಚಾಯತ್‌ಗೆ ಗ್ರಾಮಸ್ಥರಿಂದ ಮನವಿ

Suddi Udaya
error: Content is protected !!