25.6 C
ಪುತ್ತೂರು, ಬೆಳ್ತಂಗಡಿ
October 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇ. 25ರಿಂದ ಮೆಟ್ರಿಕ್ ನಂತರ ಹಾಗೂ ಪೂರ್ವದ ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಸಲ್ಲಿಕೆ

ಬೆಳ್ತಂಗಡಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 2026-27ನೇ ಸಾಲಿನ ಮೆಟ್ರಿಕ್ ನಂತರ ಹಾಗೂ ಮೆಟ್ರಿಕ್ ಪೂರ್ವದ ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.

ಹೊಸದಾಗಿ ಅರ್ಜಿ ಸಲ್ಲಿಸಲು ಮೇ.25 ರಂದು ಪ್ರಾರಂಭವಾಗಿ ಜೂ.15ಕ್ಕೆ ಕೊನೆಗೊಳ್ಳಲಿದೆ. ಹೊಸ ಅರ್ಜಿಗಳನ್ನು ತಾಲೂಕು ಕಲ್ಯಾಣ ಅಧಿಕಾರಿಗಳ ಪರಿಶೀಲನೆಗೆ ಜೂ.17 ರಂದು ಅಂತಿಮ ದಿನವಾಗಿದೆ. ತಾಲೂಕು ಸಮಿತಿಯ ಮೂಲಕ ಆಯ್ಕೆಯಾದ ಹೊಸ ವಿದ್ಯಾರ್ಥಿಗಳ ಆಯ್ಕೆ ಪಟ್ಟಿ ಪ್ರಕಟಣೆಯ ಜೂ.19 ರಂದು ನಡೆಯಲಿದ್ದು ಆಯ್ಕೆಯಾದ ವಿದ್ಯಾರ್ಥಿಗಳು ವಿದ್ಯಾರ್ಥಿನಿಲಯಗಳಿಗೆ ಪ್ರವೇಶ ಪಡೆಯಲು ಜೂ.25 ರಂದು ನಿಗದಿಪಡಿಸಿದ ಅಂತಿಮ ದಿನಾಂಕವಾಗಿದೆ.

Related posts

ಧರ್ಮಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೇಟಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಬೆಳಕು ಕಾರ್ಯಕ್ರಮ

Suddi Udaya

ಉರುವಾಲು ಮಹಮ್ಮಾಯಿ ಭೈರವ ಗುಡಿಯ ಶಿಲಾನ್ಯಾಸ

Suddi Udaya

ನಾವೂರುನಲ್ಲಿ ಚುನಾವಣಾ ಬಹಿಷ್ಕಾರದ ಬ್ಯಾನರ್ ಅಳವಡಿಕೆ: ಸ್ಥಳಕ್ಕೆ ಅಧಿಕಾರಿಗಳ ಭೇಟಿ

Suddi Udaya

ಕಳಿಯ ಮತ್ತು ಬೆಳ್ತಂಗಡಿಮೆಸ್ಕಾಂ ಸಂಪರ್ಕಕ್ಕೆ ರಸ್ತೆಗೆ ಶಿಲಾನ್ಯಾಸ

Suddi Udaya

ಏ.7: : ಶ್ರೀ ದುರ್ಗಾ ಬ್ಯಾಟರಿ ಸೋಲಾರ್ ಮತ್ತು ಆಟೋ ಎಲೆಕ್ಟ್ರಿಕಲ್ ವರ್ಕ್ಸ್ ಶುಭಾರಂಭ

Suddi Udaya
error: Content is protected !!