32.7 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುರುವಾಯನಕೆರೆ ಎಕ್ಸೆಲ್ ಕೋಚಿಂಗ್ ಅಕಾಡೆಮಿಯಲ್ಲಿ ವಾರಾಂತ್ಯದ ತರಗತಿ

ಗುರುವಾಯನಕೆರೆ: ಗುರುವಾಯನಕೆರೆಯ ಎಕ್ಸೆಲ್ ಕೋಚಿಂಗ್ ಅಕಾಡೆಮಿಯಲ್ಲಿ ರಾಜ್ಯ (NCERT) ಮತ್ತು CBSE ಪಠ್ಯಕ್ರಮದಲ್ಲಿ ಕಲಿಯುತ್ತಿರುವ 9ನೇ ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರಾಂತ್ಯದ ತರಗತಿಯು ಪ್ರತಿ ಭಾನುವಾರ ಬೆಳಿಗ್ಗೆ 9 ರಿಂದ ಸಂಜೆ 5 ರವರೆಗೆ ಗುರುವಾಯನಕೆರೆ ಎಕ್ಸೆಲ್ ಪಿಯು ಕಾಲೇಜು ಕ್ಯಾಂಪಸ್ ನಲ್ಲಿ ನಡೆಯಲಿದೆ.

ತರಗತಿಯಲ್ಲಿ ಐಐಟಿ & ಮೆಡಿಕಲ್ ಫೌಂಡೇಶನ್ ಹಾಗೂ ವಿಜ್ಞಾನ ,ಗಣಿತ ವಿಷಯಗಳಿಗೆ ತರಬೇತಿಯನ್ನು ನೀಡಲಾಗುವುದು. 95% ಮತ್ತು ಅದಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ, ನುರಿತ ಉಪನ್ಯಾಸಕರು ಸ್ಪ ಅತ್ಯಂತ ಕೈಗೆಟುಕುವ ಶುಲ್ಕ, ಉಚಿತ ಬಸ್ ವ್ಯವಸ್ಥೆ ಇರಲಿದೆ.

ಆಸಕ್ತರು ಸಂಪರ್ಕಿಸಲು ವಿನಂತಿಸಲಾಗಿದೆ,. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 8867242769 9980689769

Related posts

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಫೋಟೋಗ್ರಫಿ ಮತ್ತು ವಿಡೀಯೋಗ್ರಫಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಪ.ಜಾತಿ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

Suddi Udaya

ಕಲ್ಮಂಜ ನಿವಾಸಿ ರಘು ನಿಧನ

Suddi Udaya

ಅನುದಾನ ಅನ್ಯಾಯ ಪ್ರತಿಭಟಿಸಿ ಕರ್ನಾಟಕ ಕಾಂಗ್ರೆಸ್‌ನಿಂದ ಇಂದು ದಿಲ್ಲಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಎಂಎಲ್ಸಿ ಹರೀಶ್ ಕುಮಾರ್ ಭಾಗಿ

Suddi Udaya

ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ದೀಪದ ಬತ್ತಿ ತಯಾರಿ ತರಬೇತಿಯ ಸಮಾರೋಪ

Suddi Udaya

ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆ ವತಿಯಿಂದ ಉಜಿರೆಯಲ್ಲಿ ರಸ್ತೆ ಸುರಕ್ಷತಾ ಸಪ್ತಾಹ

Suddi Udaya
error: Content is protected !!