32.7 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ದ್ವಿತೀಯ ಪಿಯುಸಿ ಪರೀಕ್ಷೆ–2 ಫಲಿತಾಂಶ: ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ಯಾನ ಪೊನ್ನಮ್ಮ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ

ಬೆಳ್ತಂಗಡಿ: 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ–2ರ ಫಲಿತಾಂಶ ಪ್ರಕಟಗೊಂಡಿದ್ದು ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ಯಾನ ಪೊನ್ನಮ್ಮ ವಾಣಿಜ್ಯ ವಿಭಾಗದಲ್ಲಿ 600 ರಲ್ಲಿ 600 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

ಇವರ ಸಾಧನೆಗೆ ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅಭಿನಂದಿಸಿದ್ದಾರೆ.

Related posts

ಮದ್ದಡ್ಕ: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶಿಬಾಜೆ ಸ.ಕಿ. ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಕೆನರಾ ಬ್ಯಾಂಕಿನ ಡಿಜಿಎಮ್ , ಮಂಗಳೂರು ರೀಜಿನಲ್ ಮೆನೇಜರ್ ಹಾಗೂ ರುಡ್ ಸೆಟ್ ಅಧಿಕಾರಿಗಳು ಭೇಟಿ: ದೇವರಿಗೆ ರಂಗಪೂಜೆ ಸೇವೆ

Suddi Udaya

ಎಸ್. ಎಸ್. ಎಫ್ ಇಂಡಿಯಾ ರಾಷ್ಟ್ರಮಟ್ಟದ ಸಾಹಿತ್ಯೋತ್ಸವ : ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸೈಯದ್ ಮುಹಮ್ಮದ್ ಉವೈಸ್ ಉರ್ದು ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

Suddi Udaya

ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ರಸಪ್ರಶ್ನೆ ಸ್ಪರ್ಧೆ; ನಡ ಪ.ಪೂ. ಕಾಲೇಜು ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ನಿಯಂತ್ರಣ ದಿನಾಚರಣೆ ಹಾಗೂ ನಶಾಮುಕ್ತ ಭಾರತ ಪ್ರತಿಜ್ಞಾವಿಧಿ ಬೋಧನೆ

Suddi Udaya
error: Content is protected !!