32.7 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂಗ್ಲೆಗುಡ್ಡೆಯಲ್ಲಿ ಎಸ್ಐಟಿಯಿಂದ ಮತ್ತೆ ಕಾರ್ಯಾಚರಣೆ

ಬೆಳ್ತಂಗಡಿ : ಬಂಗ್ಲೆಗುಡ್ಡೆಯಲ್ಲಿ ಬುರುಡೆ ಗ್ಯಾಂಗ್ ಮಾನವನ ‘ತಲೆ ಬುರುಡೆ’ ತೆಗೆದು ಅದರ ವಿಡಿಯೋ ಮಾಡಿದ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು ಧರ್ಮಸ್ಥಳದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಮತ್ತೆ ಕಾರ್ಯಾಚರಣೆಗೆ ಇಳಿದಿದ್ದಾರೆ.

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಸೌಜನ್ಯ ಮಾವ ವಿಠಲ್ ಗೌಡ ಮತ್ತು ಬಂಟ್ವಾಳ ನಿವಾಸಿ ಪ್ರದೀಪ್ ಕುಲಾಲ್ ಮಾನವನ ತಲೆ ಬರುಡೆ ತೆಗೆದ ಸ್ಥಳದಲ್ಲಿ ವಿಡಿಯೋ ಮಾಡಿ ವೈರಲ್ ಮಾಡಿದ ಘಟನೆಗೆ ಸಂಬಂಧಿಸಿದಂತೆ ಮರು ಸೃಷ್ಟಿ ಮಾಡಿ ಘಟನಾ ಸ್ಥಳವನ್ನು ಎಫ್ಎಸ್ಎಲ್ ಅಧಿಕಾರಿಗಳು ಖಚಿತ ಪಡಿಸಿ ಎಸ್ಐಟಿ ಗೆ ವರದಿ ನೀಡಲು ಬೆಂಗಳೂರಿನಿಂದ ಅಗಮಿಸಿದ ಎಫ್ಎಸ್ಎಲ್ ತಜ್ಞರು ಮತ್ತು ಸೋಕೋ ತಂಡದವರ ಜೊತೆ ಎಸ್ಐಟಿ ಅಧಿಕಾರಿಗಳು ಮೇ.21 ರಂದು ಮಧ್ಯಾಹ್ನ 2:40 ಕ್ಕೆ ಪ್ರಕರಣದ ಸಾಕ್ಷಿಯಾಗಿರುವ ಪ್ರದೀಪ್ ಕುಲಾಲ್ ನನ್ನು ಅಧಿಕಾರಿಗಳು ಕರೆದುಕೊಂಡು ಬಂದು ಪರಿಶೀಲನೆ ನಡೆಸಿ ಮಹಜರು ಕಾರ್ಯ ಆರಂಭಿಸಿದ್ದಾರೆ.

Related posts

ಶಿಶಿಲ ದೇವಾಲಯ ವ್ಯವಸ್ಥಾಪನಾ ಸಮಿತಿ ರಚನೆಗೆ ಮೀನ ಮೇಷ..ಭಕ್ತರ ಆಕ್ರೋಶ

Suddi Udaya

ನಿಡ್ಲೆ: ಸರಕಾರಿ ಬಸ್ ಹಾಗೂ ಖಾಸಗಿ ಬಸ್ ಮುಖಾಮುಖಿ ಡಿಕ್ಕಿ: ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯ

Suddi Udaya

ಎ.16: ವಿವಿಧ ಗ್ರಾಮಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ವಿದ್ಯಾರ್ಥಿ ಸರ್ಕಾರದ ಪ್ರತಿಜ್ಞಾವಿಧಿ ಸ್ವೀಕಾರ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಅಳದಂಗಡಿ ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ದಿವ್ಯಜ್ಯೋತಿ ಶಾಲಾ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವ ಬಗ್ಗೆ ತರಬೇತಿ ಕಾರ್ಯಕ್ರಮ

Suddi Udaya
error: Content is protected !!