24.5 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜು

ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಎಸ್ ಎಸ್ ಎಲ್ ಸಿ ಮರು ಮೌಲ್ಯಮಾಪನದಲ್ಲಿ ಹೆಚ್ಚುವರಿ ಅಂಕ ಹಾಗೂ ರಾಜ್ಯಕ್ಕೆ 5ನೇ ಸ್ಥಾನ

ಧರ್ಮಸ್ಥಳ: 2026 ನೇ ಶೈಕ್ಷಣಿಕ ವರ್ಷದ ಎಸ್ ಎಸ್ ಎಲ್ ಸಿ ಮರು ಮೌಲ್ಯಮಾಪನದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಹೆಚ್ಚುವರಿ ಅಂಕಗಳು ಬಂದಿರುತ್ತವೆ.

ವಿದ್ಯಾರ್ಥಿಗಳಾದ ಕುಮಾರಿ ಮಾಧುರ್ಯ ಈ ಹಿಂದೆ 620ಅಂಕಗಳನ್ನು ಪಡೆದಿದ್ದು ಇದೀಗ 1 ಅಂಕ ಹೆಚ್ಚುವರಿ ಪಡೆದು 621ಅಂಕಗಳೊಂದಿಗೆ ರಾಜ್ಯಕ್ಕೆ 5 ನೇ ಸ್ಥಾನ ಪಡೆದಿರುತ್ತಾಳೆ. ಆದರ್ಶ ಹೆಚ್ ವೈ 561ರ ಬದಲಿಗೆ 562 ಅಂಕ, ಜೇಷ್ಠ ಶರ್ಮಾ 608 ರ ವದಲಿಗೆ 609, ಕೆ ಯಶ್ವಿತ್ ಇವರಿಗೆ 611ರ ಬದಲಿಗೆ 613 ಅಂಕ, ಶ್ರಾವ್ಯ ಇವರಿಗೆ 519ರ ಬದಲಿಗೆ 521ಅಂಕ ವಿನಾಯಕಾಂತ ಇವರಿಗೆ 515ರ ಬದಲಿಗೆ 528ಅಂಕಗಳನ್ನು ಹೆಚ್ಚುವರಿಯಾಗಿ ಪಡೆದಿರುತ್ತಾರೆ. ಶಾಲಾ ಆಡಳಿತ ಮಂಡಳಿ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಹಾಗೂ ಶಾಲಾ ಶಿಕ್ಷಕವೃಂದದವರು ಅಭಿನಂದಿಸಿದರು.

Related posts

ಕಲ್ಮಂಜ: ಆಟೋ ಚಾಲಕ ಪ್ರಮೋದ್ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕೊಕ್ಕಡದಲ್ಲಿ ವಿಧಾನಪರಿಷತ್ ಉಪಚುನಾವಣೆ ನಿಮಿತ್ತ ಪೂರ್ವಭಾವಿ ಸಭೆ

Suddi Udaya

ಮೇಲಂತಬೆಟ್ಟು: ಹಾನಿಗೊಳಗಾದ ಪ್ರದೇಶಗಳಿಗೆ ವಿ.ಪ. ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ; ಪರಿಶೀಲನೆ

Suddi Udaya

ಬೆಳಾಲು ಶ್ರೀ ಧ. ಮಂ. ಪ್ರೌಢ ಶಾಲೆಯಲ್ಲಿ ಹಿಂದಿ ದಿವಸ್ ಆಚರಣೆ .

Suddi Udaya

ಸುರ್ಯ ಸದಾಶಿವರುದ್ರ ದೇವಸ್ಥಾನಕ್ಕೆ ಮಂಗಳೂರು ಕೆ.ಎಂ.ಎಫ್ ಅಧ್ಯಕ್ಷ ರವಿರಾಜ್ ಹೆಗ್ಡೆ ಭೇಟಿ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ 3ನೇ ದಿನದ ಉರೂಸ್ ಸಮಾರಂಭ

Suddi Udaya
error: Content is protected !!