24.8 C
ಪುತ್ತೂರು, ಬೆಳ್ತಂಗಡಿ
October 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಜನಜಾತಿಯ ಗರಿಮಾ ಉತ್ಸವ

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಮೇ 21 ರಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿರುವ ಜನಜಾತಿಯ ಗರೀಮಾ ಉತ್ಸವ – 2026 ಅಭಿಯಾನದಡಿ IEC ಶಿಬಿರ ಹಮ್ಮಿಕೊಳ್ಳಲಾಯಿತು.

ತಾಲೂಕಿನ ಕಂದಾಯ, ಆರೋಗ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು, ಬ್ಯಾಂಕ್ ಅಧಿಕಾರಿಗಳು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ, ಸಹಾಯಕ ನಿರ್ದೇಶಕರು ಹಾಗೂ ಸಿಬ್ಬಂದಿಗಳು ಸಮಾಜ ಕಲ್ಯಾಣ ಇಲಾಖೆ ಮತ್ತು ಬುಡಕಟ್ಟು ಸಮುದಾಯದವರು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಧ.ಮಂ. ಪಿಯು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಶೈಕ್ಷಣಿಕ ಕಾರ್ಯಕ್ರಮ

Suddi Udaya

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ರೋಟರಿ ಸೇವಾ ಭವನದಲ್ಲಿ ವಿಶ್ವ ಮಹಿಳಾ ದಿನಾಚರಣೆ

Suddi Udaya

ಜನಜಾಗೃತಿ ವೇದಿಕೆಯ ವಲಯಾಧ್ಯಕ್ಷರಾಗಿ ಸದಾನಂದ ಸಾಲಿಯಾನ್ ಬಳಂಜ ಆಯ್ಕೆ

Suddi Udaya

‘ಕಬ್ಜಾ’ ಶರಣ್ ತಂಡದಿಂದ ಸೌಜನ್ಯ’ ನ್ಯಾಯಕ್ಕಾಗಿ ಪಾದಯಾತ್ರೆ: ಧರ್ಮಸ್ಥಳ ಪ್ರವೇಶ ದ್ವಾರದಲ್ಲಿ ‘ಕಬ್ಜಾ’ ಶರಣ್ ತಂಡಕ್ಕೆ ಗ್ರಾಮಸ್ಥರ ತಡೆ: ಮಾತಿನ ಚಕಮಕಿ

Suddi Udaya

ಉಜಿರೆ ರುಡ್‌ಸೆಟ್‌ನಲ್ಲಿ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಉದ್ಘಾಟನೆ

Suddi Udaya
error: Content is protected !!