24.8 C
ಪುತ್ತೂರು, ಬೆಳ್ತಂಗಡಿ
October 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಮಧ್ಯಂತರ ತಡೆಯಾಜ್ಞೆ ತೆರವುಗೊಂಡಿದ್ದು ಸಂಘದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.

ಬೆಳ್ತಂಗಡಿ ತಾಲೂಕು ಘಟಕದ 2026-2031ರ ಅವಧಿಗೆ ನೂತನ ಅಧ್ಯಕ್ಷರಾಗಿ ರಾಜೇಶ್ ನೆಲ್ಯಾಡಿ, ಕಾರ್ಯದರ್ಶಿಯಾಗಿ ಲಕ್ಷ್ಮೀಕಾಂತ್ ಬೇಕಲ್, ಕೋಶಾಧಿಕಾರಿ ರಮೇಶ್ ಎಂ., ಉಪಾಧ್ಯಕ್ಷರಾಗಿ ಗಂಗಾರಣಿ ನಾ ಜೋಶಿ, ಸಹ ಕಾರ್ಯದರ್ಶಿಯಾಗಿ ನಿರಂಜನ, ಸಂಘಟಾನ ಕಾರ್ಯದರ್ಶಿಯಾಗಿ ಸೌಮ್ಯ ಎಂ. ಆಯ್ಕೆಗೊಂಡಿದ್ದಾರೆ. ಜಿಲ್ಲಾ ಕೋಶಾಧಿಕಾರಿಯಾಗಿ ಸುರೇಶ್ ಎಂ. ಹಾಗೂ ಉಪಾಧ್ಯಕ್ಷರಾಗಿ ಆರತಿ ಕುಮಾರಿ ಆಯ್ಕೆಯಾಗಿದ್ದಾರೆ.

Related posts

ಶಿಶಿಲ-ಬೈರಾಪುರ ರಸ್ತೆ ಹೋರಾಟ ಸಮಿತಿ ಸಭೆ

Suddi Udaya

ಕುದ್ರಡ್ಕ ಶ್ರೀ‌ ಮಹಾಗಣಪತಿ ಭಜನಾ ಮಂದಿರದಲ್ಲಿ ‌ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಉಜಿರೆ: ಮುಂಡತ್ತೋಡಿ ನಿವಾಸಿ ಸಿ. ಗೋಪಾಲ್ ಕೃಷ್ಣ ಮೆನನ್ ನಿಧನ

Suddi Udaya

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಹೆಚ್. ಪ್ರಭಾಕರ, ಉಪಾಧ್ಯಕ್ಷರಾಗಿ ಪ್ರತಾಪ್ ಶೆಟ್ಟಿ ಆಯ್ಕೆ

Suddi Udaya

ಕಳಿಯ ಪ್ರಾ.ಕೃ.ಪ.ಸ. ಸಂಘದ ಹಿರಿಯ ಮಾಜಿ ನಿರ್ದೇಶಕರಿಗೆ ಸನ್ಮಾನ

Suddi Udaya

ಉಜಿರೆ: ಆಟೋ ಚಾಲಕ ಮಂಜುನಾಥ ನಿಧನ

Suddi Udaya
error: Content is protected !!