25.6 C
ಪುತ್ತೂರು, ಬೆಳ್ತಂಗಡಿ
October 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ಜನಜಾತಿಯ ಗರೀಮಾ ಉತ್ಸವ

ಮೇಲಂತಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿರುವ ಜನಜಾತಿಯ ಗರೀಮಾ ಉತ್ಸವ – 2026 ಅಭಿಯಾನದಡಿ IEC ಶಿಬಿರ ಮೇ 22 ರಂದು ನಡೆಯಿತು.

ಯೋಜನಾ ಸಮನ್ವಯಧಿಕಾರಿಗಳು, ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆ ದ.ಕ ಮಂಗಳೂರು, ತಾಲೂಕಿನ ಕಂದಾಯ, ಆರೋಗ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು, ಬ್ಯಾಂಕ್ ಅಧಿಕಾರಿಗಳು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ, ಸಹಾಯಕ ನಿರ್ದೇಶಕರು ಹಾಗೂ ಸಿಬ್ಬಂದಿಗಳು ಸಮಾಜ ಕಲ್ಯಾಣ ಇಲಾಖೆ ಮತ್ತು ಬುಡಕಟ್ಟು ಸಮುದಾಯದವರು, ಗ್ರಾಮಸ್ಥರು, ಜಿಲ್ಲಾಕೊರಗ ಸಂಘಟನೆಯ ಅಧ್ಯಕ್ಷ ಸುಂದರ ಉಪಸ್ಥಿತರಿದ್ದರು.

ಪಂಚಾಯತ್ ಆಡಳಿತ ಅಧಿಕಾರಿ ರಾಜೇಂದ್ರ ಕೃಷ್ಣ, ಸಹಾಯಕ ನಿರ್ದೇಶಕರು ಅಕ್ಷರ ದಾಸೋಹ, ಶಿಕ್ಷಣ ಇಲಾಖೆ ಇವರು ಮಾಹಿತಿ ಶಿಬಿರದ ಅಧ್ಯಕ್ಷತೆ ವಹಿಸಿದರು. ವಿವಿಧ ಇಲಾಖೆಯ ಅಧಿಕಾರಿಗಳು ಮಾಹಿತಿಯನ್ನು ನೀಡಿದರು, ಆರೋಗ್ಯ ಇಲಾಖೆಯಿಂದ ಆರೋಗ್ಯ ತಪಾಸಣೆಯನ್ನು ಕೈಗೊಳ್ಳಲಾಯಿತು.

Related posts

ನ.8: ಕಳೆಂಜ ನಡುಜಾರು ಸ.ಕಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ಉಜಿರೆ ಶ್ರೀ ಧ.ಮಂ.ಪ. ಪೂ. ಕಾಲೇಜಿನಲ್ಲಿ ಆಧಾರ್ ತಿದ್ದುಪಡಿ ವಿಶೇಷ ಶಿಬಿರ

Suddi Udaya

ಪ್ರಸನ್ನ ಫಾರ್ಮಸಿ ಕಾಲೇಜಿನಲ್ಲಿ ಫ್ರೆಶರ್ಸ್ ಡೇ, ವಿದ್ಯಾರ್ಥಿ ಪರಿಷತ್ ಉದ್ಘಾಟನೆ ಹಾಗೂ ಪ್ರತಿಭಾ ಸನ್ಮಾನ

Suddi Udaya

ಮುಂಡೂರು ಪಾವನನಡೆ ಪ್ರತಿಷ್ಠಾನ ಪಾಪಿನಡೆ ಗುತ್ತುವಿನಲ್ಲಿ ಜುಮ್ರಾ ಜುಮಾದಿ ದೈವಗಳ ಪುನರ್‌ಪ್ರತಿಷ್ಠಾಪನೆ

Suddi Udaya

ಪಿಲಾತಬೆಟ್ಟುನಲ್ಲಿ ಧರ್ಮಸ್ಥಳ ಪೊಲೀಸ್ ಇಲಾಖೆಯ ಬೊಲೆರೋ ಜೀಪ್‌ ಗೆ ಡಿಕ್ಕಿ ಹೊಡೆದ ಸ್ಕೂಟಿ

Suddi Udaya

ಉಜಿರೆ ಶ್ರೀ ಧ.ಮಂಜುನಾಥೇಶ್ವರ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya
error: Content is protected !!