September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಕ್ರೀದ್ ಪ್ರಯುಕ್ತ ವೇಣೂರು ಪೊಲೀಸ್ ಸ್ಟೇಷನ್ ನಲ್ಲಿ ಶಾಂತಿ ಸಮಿತಿ ಸಭೆ

ವೇಣೂರು: ಬಕ್ರೀದ್ ಪ್ರಯುಕ್ತ ವೇಣೂರು ಠಾಣಾ ವ್ಯಾಪ್ತಿಯ ಮಸೀದಿ ಆಡಳಿತ ಸಮಿತಿ ಅಧ್ಯಕ್ಷರುಗಳ ಸಭೆಯು ವೇಣೂರು
ಪಿ ಎಸ್ ಐ ಶ್ರೀಮತಿ ಒಮನ ಎನ್ ಕೆ ರವರ ಅಧ್ಯಕ್ಷತೆಯಲ್ಲಿ ಮೇ 21 ರಂದು ವೇಣೂರು ಆರಕ್ಷಕ ಸ್ಟೇಷನ್ ನಲ್ಲಿ ನಡೆಯಿತು.

ಪಿ ಎಸ್ ಐ ಮಾತಾಡಿ ಇಲಾಖಾ ವತಿಯಿಂದ ಶಾಂತಿಯುತವಾಗಿ ಹಬ್ಬವನ್ನು ಆಚರಿಸಲು ಸರ್ವವಿಧದ ಸಹಕಾರ ನೀಡುವುದಾಗಿ ಭರವಸೆ ನೀಡಿದರಲ್ಲದೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಿಕೊಂಡು ಶಾಂತಿಯುತವಾಗಿ ಬಕ್ರೀದ್ ಹಬ್ಬ ಆಚರಿಸುವಂತೆ ಮಸೀದಿ ಆಡಳಿತ ಸಮಿತಿಯ ಅಧ್ಯಕ್ಷರುಗಳಿಗೆ ಮನವಿ ಮಾಡಿದರು.


ಪಡ್ಡoದಡ್ಕ ಮಸೀದಿ ಅಧ್ಯಕ್ಷ ಇಸ್ಮಾಯಿಲ್ ಕೆ, ಪತ್ರಕರ್ತ ಎಚ್ ಮಹಮ್ಮದ್ ವೇಣೂರು, ಸಮಿಯುಲ್ಲಾ ಖಾನ್ ಪಿಲ್ಲಿಯಾ, ಇಕ್ಬಾಲ್ ಖಾನ್ ವೇಣೂರು, ಅಲಿಯಬ್ಬ ಪುಲಬೇ, ಸಯ್ಯದ್ ಬಶೀರ್ ವೇಣೂರು, ಅಬ್ದುಲ್ ಖಾದರ್ ಅಳದಂಗಡಿ , ಉಳ್ತೂರು ಅಜೀಜುದ್ದೀನ್, ಅಶ್ರಫ್ ಶಾಂತಿ ನಗರ ಉಪಸ್ಥಿತರಿದ್ದರು. ಹೆಡ್ ಕಾನ್ಸ್ಟೇಬಲ್ ರೋಹಿನಾತ್ ಧನ್ಯವಾದವಿತ್ತರು.

Related posts

ಕಕ್ಯಪದವು ಲಾವಣ್ಯಳ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಉಪನಯನದಲ್ಲಿ ಗಾನವೈಭವ

Suddi Udaya

ನಾಲ್ಕೂರು: ಜಯಂತಿ ಮಜ್ಜೇನಿಗುರಿ ಅಸೌಖ್ಯದಿಂದ ನಿಧನ

Suddi Udaya

ಇಚ್ಚೂರು ಶ್ರೀ ಬಾಲಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆಯ ಸಂದರ್ಭ ಸುರೇಶ ಪುತ್ತೂರಾಯರಿಗೆ ಸನ್ಮಾನ

Suddi Udaya

ಕುವೆಟ್ಟು: ಪಯ್ಯೋಟ್ಟು ನಿವಾಸಿ ನಾಣ್ಯಪ್ಪ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ಸರ್ಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿ ಮಂತ್ರಿ ಮಂಡಲದ ಪ್ರತಿಜ್ಞಾ ಸ್ವೀಕಾರ – ಪ್ರತಿಭಾ ಪುರಸ್ಕಾರ

Suddi Udaya
error: Content is protected !!