25.6 C
ಪುತ್ತೂರು, ಬೆಳ್ತಂಗಡಿ
October 7, 2026
ಆಯ್ಕೆತಾಲೂಕು ಸುದ್ದಿಬೆಳ್ತಂಗಡಿ

ಸೌದಿ ಅರೇಬಿಯಾದಲ್ಲಿ ಬಿಲ್ಲವ ಅಸೋಸಿಯೇಶನ್ ಸಮಿತಿ ರಚನೆ : ಅಧ್ಯಕ್ಷರಾಗಿ ಕಿಶೋರ್ ಪೂಜಾರಿ, ಪ್ರ. ಕಾರ್ಯದರ್ಶಿಯಾಗಿ ಜಯಕರ ಎಂ. ಪೂಜಾರಿ

ಬೆಳ್ತಂಗಡಿ: ಸೌದಿ ಅರೇಬಿಯಾದ ಬಿಲ್ಲವ ಸಮುದಾಯದ ಸಾಮಾನ್ಯ ಸಭೆ ಹಾಗೂ ನೂತನ ಸಮಿತಿ ರಚನೆಯು ಇತ್ತೀಚೆಗೆ ನಡೆಯಿತು.

ಗೌರವಾಧ್ಯಕ್ಷರಾಗಿ ಕೆ. ಸಿ. ಬಾಸ್ಕರ್ , ಅಧ್ಯಕ್ಷರಾಗಿ ಕಿಶೋರ್ ಪೂಜಾರಿ ಯರ್ಮಾಳ್, ಉಪಾಧ್ಯಕ್ಷರಾಗಿ ಗಿರೀಶ್ ಪೂಜಾರಿ, ಸುಮಿತ್ರಾ ಬಾಸ್ಕರ್, ಪ್ರಧಾನ ಕಾರ್ಯದರ್ಶಿಯಾಗಿ ಜಯಕರ ಎಂ. ಪೂಜಾರಿ, ಸಂಯುಕ್ತ ಕಾರ್ಯದರ್ಶಿಯಾಗಿ ಪ್ರವೀಣ್ ಕುಮಾರ್, ಖಜಾಂಚಿಯಾಗಿ ಅಜಯ್ ಕುಮಾರ್, ಸಂಯುಕ್ತ ಖಜಾಂಚಿಯಾಗಿ ಜಗದೀಶ್ , ಕಾರ್ಯಕ್ರಮ ಆಯೋಜಕರಾಗಿ ರಕ್ಷಿತ್ ಅತ್ತಾವರ, ಸಲಹಾ ಸಮಿತಿ ಸದಸ್ಯರಾಗಿ ಪ್ರಕಾಶ್ ಉಡುಪಿ, ಚಂದ್ರಶೇಖರ್, ಬಾಸ್ಕರ್ ಸಾಲಿಯಾನ್, ಲೀಲಾಧರ್ ಗುಜರನ್, ಕಾರ್ಯಕ್ರಮ ಆಯೋಜನಾ ತಂಡವಾದ ರಕ್ಷಿತ್ ಅತ್ತಾವರ, ಬಾಸ್ಕರ್ ಸುಮಿತ್ರಾ, ಗಣೇಶ್ ಬಂಗೇರ, ಸತೀಶ್ ಸುವರ್ಣ, ಸುಜಿತ್, ಸತೀಶ್ ಅಮೀನ್, ಚೇತನ್ ರಾಜ್, ಸಂದೀಪ್ ಕಾಪು, ಅವಿನಾಶ್, ಮೋಹನ್, ಪ್ರಮಿಳಾ ಕಿಶೋರ್, ಶಶ್ಮಿತಾ ಅಜಯ್, ಆಯ್ಕೆಯಾದರು.

Related posts

2 ಲಕ್ಷ ಮೌಲ್ಯ ದ ಚಿನ್ನದ ಬ್ರೇಸ್ ಲೆಟ್ ಮರಳಿಸಿ‌ ಪ್ರಾಮಾಣಿಕತೆ ಮೆರೆದ ಬದ್ಯಾರಿನ ಝೈನುದ್ದೀನ್

Suddi Udaya

ಶ್ರೀ ಬಾಹುಬಲಿ ಸೌಹಾರ್ದ ಪತ್ತಿನ ಸಹಕಾರಿ ಸಂಘ ನಿಯಮಿತದ ವತಿಯಿಂದ ಉಚಿತ ಶಾಲಾ ಬ್ಯಾಗ್ ವಿತರಣೆ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಿಂದ ದಿ. ಪಿ. ವೆಂಕಟರಮಣ ರವರಿಗೆ ನುಡಿನಮನ

Suddi Udaya

ರಾಷ್ಟ್ರಮಟ್ಟದ ಇಂಡಿಯನ್ ಸೈನ್ಸ್ ಅಂಡ್ ಇಂಜಿನಿಯರಿಂಗ್ ಫೇರ್ (INSEF): ಉಜಿರೆ ಎಸ್.ಡಿ.ಎಮ್ ಶಾಲೆ, (ರಾಜ್ಯ ಪಠ್ಯಕ್ರಮ)ಯ ವಿದ್ಯಾರ್ಥಿಗಳಾದ ಅಧಿಶ್ ಬಿ.ಸಿ ಮತ್ತು ಆಲಾಪ್ ಎಂ ವಿಜ್ಞಾನದ ಸಂಶೋಧನೆ ಮಂಡಣೆ – ಗೌರವಾನ್ವಿತ ಪುರಸ್ಕಾರ

Suddi Udaya

ಆ.24: ಬೆಳ್ತಂಗಡಿ ತೋಟಗಾರಿಕೆ ಇಲಾಖೆ ವತಿಯಿಂದ ಬಂದಾರು ಹಾಗೂ ಮೊಗ್ರು ಗ್ರಾಮದ ರೈತರಿಗೆ ಅಡಿಕೆ ಎಲೆಚುಕ್ಕೆ ರೋಗ ಹಾಗೂ ಇಲಾಖೆ ಯೋಜನೆಗಳ ಬಗ್ಗೆ ಮಾಹಿತಿ

Suddi Udaya

ಶಿಬಾಜೆಯಲ್ಲಿ ಹಿಂದೂಗಳ ಮೇಲೆ ನಡೆದ ದೌರ್ಜನ್ಯದ ಪ್ರಯುಕ್ತ ಬೃಹತ್ ಪ್ರತಿಭಟನೆ

Suddi Udaya
error: Content is protected !!