23.8 C
ಪುತ್ತೂರು, ಬೆಳ್ತಂಗಡಿ
October 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಂಗಳೂರು ವಿ ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್: ಆಳ್ವಾಸ್ ಚಾಂಪಿಯನ್

ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಬ್ರಹ್ಮಾವರದ ಎಸ್‌ಎಂಎಸ್ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆದ ಮಂಗಳೂರು ವಿವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್ ಪಂದ್ಯಾವಳಿಯಲ್ಲಿ ಆಳ್ವಾಸ್ ಕಾಲೇಜಿನ ತಂಡವು ಫೈನಲ್‌ನಲ್ಲಿ  ಬ್ರಹ್ಮಾವರದ ಎಸ್‌ಎಂಎಸ್ ಕಾಲೇಜಿನ ತಂಡವನ್ನು ಪರಾಭವಗೊಳಿಸುವ ಮೂಲಕ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು.  

ವಿಜೇತ ತಂಡದ ಪಲ್ಲವಿ ಉತ್ತಮ ಬ್ಯಾಟರ್, ನಳಿನಾಕ್ಷಿ ಉತ್ತಮ ವಿಕೆಟ್ ಕೀಪರ್ ಮತ್ತು ಕೃಪಾ ಉತ್ತಮ ಸವ್ಯಸಾಚಿ ಪ್ರಶಸ್ತಿಯನ್ನು ಪಡೆದುಕೊಂಡರು.
ವಿಜೇತ ತಂಡವನ್ನು ಸಂಸ್ಥೆಯ ಅಧ್ಯಕ್ಷರಾದ ಡಾ. ಎಂ. ಮೋಹನ ಆಳ್ವರವರು ಅಭಿನಂದಿಸಿದ್ದಾರೆ.  

Related posts

ಇಂದಬೆಟ್ಟು: ರಬ್ಬರ್ ತೋಟಕ್ಕೆ ತಗುಲಿದ ಬೆಂಕಿ

Suddi Udaya

ಎಲ್‌.ಪಿ.ಜಿ ಸಿಲಿಂಡರ್‌ ದರ 100ರೂ ಕಡಿತ

Suddi Udaya

ರಾಷ್ಟ್ರ ಮಟ್ಟದ ಸ್ಕ್ವೇಯ್ ಮಾರ್ಷಲ್ ಆರ್ಟ್ಸ್ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಪಿಯು ಕಾಲೇಜಿನ ವಿದ್ಯಾರ್ಥಿ ಯತೀಂದ್ರ ರಿಗೆ ಕಂಚಿನ ಪದಕ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಎಲ್. ಶ್ರೀನಿವಾಸ ರವರಿಗೆ ಸನ್ಮಾನ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ವತಿಯಿಂದ ನಾರಾವಿ ಸ.ಉ.ಪ್ರಾಥಮಿಕ ಮತ್ತು ಪ್ರೌಢ ಶಾಲೆಗೆ ಬೆಂಚು ಡೆಸ್ಕ್ ವಿತರಣೆ

Suddi Udaya

ಮುಂಡಾಜೆ ಕ್ರೈಸ್ಟ್ ಅಕಾಡೆಮಿ ಶಾಲೆಯಲ್ಲಿ ಅಜ್ಜಿ ಅಜ್ಜಂದಿರ ದಿನಾಚರಣೆ

Suddi Udaya
error: Content is protected !!