23.8 C
ಪುತ್ತೂರು, ಬೆಳ್ತಂಗಡಿ
October 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮೇ.25: ಧರ್ಮಸ್ಥಳದಲ್ಲಿ ಹತ್ತನಾವಧಿ (ಪತ್ತನಾಜೆ) ಉತ್ಸವ

ಧರ್ಮಸ್ಥಳ: ಮೇ 25 ರಂದು ಧರ್ಮಸ್ಥಳದಲ್ಲಿ ಹತ್ತನಾವಧಿ ಉತ್ಸವ (ತುಳು: ಪತ್ತನಾಜೆ) ನಡೆಯಲಿದೆ.

ಮುಂದೆ ದೀಪಾವಳಿ ವರೆಗೆ ದೇವಸ್ಥಾನದಲ್ಲಿ ಉತ್ಸವ, ರಂಗಪೂಜೆ ಮೊದಲಾದ ವಿಶೇಷ ಸೇವೆಗಳು ನಡೆಯುವುದಿಲ್ಲ.
ಧರ್ಮಸ್ಥಳ ಯಕ್ಷಗಾನ ಮಂಡಳಿಯ ಕಲಾವಿದರು ಮೂರು ದಿನ ಸೇವೆ ಬಯಲಾಟ ಪ್ರದರ್ಶನ ನೀಡಿ ಪ್ರಸಕ್ತ ವರ್ಷದ ಸೇವಾ ಬಯಲಾಟ ಪ್ರದರ್ಶನಕ್ಕೆ ಮಂಗಳ ಹಾಡುವರು.

Related posts

ಜೂ.24: ಜನಸಂಪರ್ಕ ಸಭೆ

Suddi Udaya

ಗುರುವಾಯನಕೆರೆ: ಎಕ್ಸೆಲ್ ನಲ್ಲಿ ಚುನಾವಣಾ ಅರಿವು ಸ್ಪರ್ಧೆಗಳ ಉದ್ಘಾಟನೆ

Suddi Udaya

ಗಾಳಿ ಮಳೆ; ಕೊಯ್ಯೂರು ಜಿನ್ನಪ್ಪ ಗೌಡರ ಮನೆಗೆ ಬಿದ್ದ ತೆಂಗಿನಮರ

Suddi Udaya

ಬೆಳ್ತಂಗಡಿ: ಮೆಸ್ಕಾಂ ಇಲಾಖೆ ವತಿಯಿಂದ ವಿದ್ಯುತ್ ಬಿಲ್ ವಸೂಲಾತಿ ಅಭಿಯಾನ

Suddi Udaya

ಧರ್ಮಸ್ಥಳದಲ್ಲಿ ವ್ಯಸನ ಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ ಕಾರ್ಯಕ್ರಮ: ಸಾಧಕ ನವಜೀವನ ಸದಸ್ಯರಿಗೆ ಜಾಗೃತಿ ಅಣ್ಣ ಮತ್ತು ಜಾಗೃತಿ ಮಿತ್ರ ಪ್ರಶಸ್ತಿ ಪ್ರದಾನ

Suddi Udaya

ಇಂದಬೆಟ್ಟುನಲ್ಲಿ ‘ಓಂ ಶಕ್ತಿ’ ಜನರಲ್ ಸ್ಟೋರ್ ಶುಭಾರಂಭ

Suddi Udaya
error: Content is protected !!