23.8 C
ಪುತ್ತೂರು, ಬೆಳ್ತಂಗಡಿ
October 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಕನ್ಯಾಡಿ I: ಅಂತರ ಮನೆ ನಿವಾಸಿ ವಿಜಯ ಗೌಡ ನಿಧನ

ಕನ್ಯಾಡಿ 1: ಇಲ್ಲಿಯ ಅಂತರ ಮನೆ ನಿವಾಸಿ ವಿಜಯ ಗೌಡ (55ವ.)ರವರು ಮೇ. 24ರಂದು ನಿಧನರಾದರು.

ಎ. 25ರಂದು ಬ್ರೈನ್ ಸ್ಟ್ರೋಕ್ ಗೆ ಒಳಗಾದ ಇವರನ್ನು ಕೂಡಲೇ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. 3ದಿನಗಳ ಹಿಂದೆ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಇಂದು (ಮೇ. 24)ಬೆಳಗಿನ ಜಾವ ನಿಧನರಾದರು.

ಪ್ರಗತಿಪರ ಕೃಷಿಕರಾದ ಇವರು ಪತ್ನಿ ರಾಜೀವಿ, ಪುತ್ರ ಗಣೇಶ್, ಪುತ್ರಿ ನವ್ಯ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ವಾಲಿಬಾಲ್ ಪಂದ್ಯಾಟ: ಬಂದಾರು ಪ್ರಾಥಮಿಕ ಶಾಲಾ ಬಾಲಕಿಯರ ತಂಡ ಪ್ರಥಮ

Suddi Udaya

ತಾಜುಲ್ ಉಲಮಾ ರಿಲೀಫ್ ಟ್ರಸ್ಟ್ ಮದ್ದಡ್ಕ ವತಿಯಿಂದ 3 ಜೋಡಿ ಸರಳ ಸಮೂಹಿಕ ವಿವಾಹ

Suddi Udaya

ಧರ್ಮಸ್ಥಳ ಎಸ್.ಕೆ.ಡಿ.ಆರ್.ಡಿ.ಪಿ, ಶೌರ್ಯ ವಿಪತ್ತು ನಿರ್ವಹಣಾ ತಂಡ, ಧರ್ಮಸ್ಥಳ ಸಿಬ್ಬಂದಿಗಳು, ಗ್ರಾಮಸ್ಥರಿಂದ ನೇತ್ರಾವತಿ ನದಿ ಸ್ವಚ್ಛತಾ ಕಾರ್ಯ

Suddi Udaya

ಉಜಿರೆಯ ಖಾಸಗಿ ಲಾಡ್ಜ್ ನಲ್ಲಿ ವ್ಯಕ್ತಿ ಆತ್ಮಹತ್ಯೆ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ದಲ್ಲಿ ಬ್ರಹ್ಮಕಲಶದ ದಿನಾಚರಣೆ

Suddi Udaya

ಮುಂಡಾಜೆ: ನದಿಯಲ್ಲಿ ಈಜಲು ಹೋಗಿ ವಿದ್ಯಾರ್ಥಿ ಸಾವು

Suddi Udaya
error: Content is protected !!