24.9 C
ಪುತ್ತೂರು, ಬೆಳ್ತಂಗಡಿ
October 8, 2026
ಅಭಿನಂದನೆಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಜಿಲ್ಲಾ ಮಟ್ಟದ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ: ಯಂಗ್ ಚಾಲೆಂಜರ್ಸ್ ತಂಡ ದ್ವಿತೀಯ

ಉಜಿರೆ: ಉಜಿರೆ ಹಳೆಪೇಟೆ ಶಾಲಾ ಮೈದಾನದಲ್ಲಿ ಮೇ 23,24 ರಂದು ನಡೆದ ಸಾಯಿ ಪ್ರೀಮಿಯರ್ ಲೀಗ್ 6 ಡ್ರೀಮ್ ಡೀಲ್ ಟ್ರೋಫಿ 2026 ಬಿಡ್ಡಿಂಗ್ ಮಾದರಿಯ ಜಿಲ್ಲಾ ಮಟ್ಟದ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ರಾಜ್ಯದ ಪ್ರತಿಷ್ಟಿತ ಕ್ರೀಡಾ ಸಂಘ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದ ತಂಡವು ದ್ವಿತೀಯ ಪ್ರಶಸ್ತಿ ಪಡೆದುಕೊಂಡಿತು.

ಈ ಸಂದರ್ಭದಲ್ಲಿ ಸಂಘದ ಸಂಚಾಲಕ ನಾಮದೇವ ರಾವ್, ಉಪಾಧ್ಯಕ್ಷ ಪುಷ್ಪರಾಜ್, ಸಂಘದ ಸಲಹಾ ಸಮಿತಿ ಸದಸ್ಯ ನಾರಾಯಣ ಗೌಡ ದೇವಸ್ಯ, ಹಿರಿಯ ಆಟಗಾರ ಗುರು ಮುಂಡಾಜೆ ಮೊದಲಾದವರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ : ನಡುಗುಡ್ಡೆಕುಡುಮ ಶ್ರೀ ಟೈಗರ್ಸ್ ವತಿಯಿಂದ ಬಡ ಕುಟುಂಬಗಳಿಗೆ ಆರ್ಥಿಕ ಸಹಾಯಾರ್ಥ ಹಾಗೂ ವಿದ್ಯಾನಿಧಿ ವಿತರಣೆ

Suddi Udaya

ವಾಣಿಜ್ಯ ವಿಭಾಗದ ಅಂತರ್ ಕಾಲೇಜು ಸ್ಪರ್ಧೆ: ನಡ ಪದವಿ ಪೂರ್ವ ಕಾಲೇಜಿಗೆ ಬಹುಮಾನ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸುರಕ್ಷಿತ ಹಾಗೂ ಅಸುರಕ್ಷಿತ ಸ್ಪರ್ಶದ ಕುರಿತು ಮಾಹಿತಿ

Suddi Udaya

ನಾರಾವಿ ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಂಘ ಹಾಗೂ ಬೆಸ್ಟ್ ಫೌಂಡೇಶನ್ ಜಂಟಿ ಆಶ್ರಯದಲ್ಲಿ ಉಚಿತ ಪುಸ್ತಕ ವಿತರಣೆ

Suddi Udaya

ಬೆಳ್ಳಿಹಬ್ಬದ ಸಂಭ್ರಮದಲ್ಲಿ ಎಸ್‌.ಡಿ.ಎಂ ಮನೋವಿಜ್ಞಾನ ವಿಭಾಗ: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 25 ಬಗೆಯ ಅನನ್ಯ ಕಾರ್ಯಕ್ರಮಗಳ ಪ್ರಯೋಗ

Suddi Udaya

ಲಾಯಿಲ: ಗುಡ್ಡ ಜರಿದು ರಸ್ತೆ ಸಂಪರ್ಕ ಕಡಿತ

Suddi Udaya
error: Content is protected !!