32.5 C
ಪುತ್ತೂರು, ಬೆಳ್ತಂಗಡಿ
October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆ

ಜೆಸಿಐ ಕೊಕ್ಕಡ ಕಪಿಲಾ ಘಟಕದ ಮೇ ತಿಂಗಳ ಸಾಮಾನ್ಯ ಸಭೆಯು ಮೇ 23 ರಂದು ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ಶಿಬರಾಜೆ ಪಾದೆ ಕಚೇರಿಯಲ್ಲಿ ಜರುಗಿತು.

ಸಭೆಯ ಅಧ್ಯಕ್ಷತೆಯನ್ನು ರಿತೇಶ್ ಎಂ. ಸ್ಟ್ರೆಲ್ಲಾ ಅವರು ವಹಿಸಿದರು. ಇದೇ ತಿಂಗಳ 31 ರಂದು ಕಾಪುವಿನಲ್ಲಿ ನಡೆಯುವ ವಲಯ 15ರ ಮಧ್ಯಾಂತರ ಸಮ್ಮೇಳನ ಸಂಗಮ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನಿರ್ಣಯಿಸಲಾಯಿತು. ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ಘಟಕದ ಅಧ್ಯಕ್ಷರಿಗೆ ಅಭಿನಂದನೆಗಳನ್ನು ಸಲ್ಲಿಸಲಾಯಿತು.

ಜೆಸಿ ವಾಣಿ ಹಾಗೂ ಧ್ಯೇಯ ವಾಕ್ಯವನ್ನು ದಕ್ಷಾ ಜೈನ್ ವಾಚಿಸಿದರು. ನಿಕಟಪೂರ್ವಾಧ್ಯಕ್ಷರಾದ ಡಾ‌. ಶೋಭಾ ಪಿ., ಪೂರ್ವಾಧ್ಯಕ್ಷರಾದ ಸಂತೋಷ್ ಜೈನ್, ಯುವ ಜೆಸಿ ಅಧ್ಯಕ್ಷೆ ಆದ್ಯಾ ಜೈನ್, ಅಕ್ಷತ್ ರೈ, ಆಯುಷ್ ಜೈನ್ ಅವರು ಚರ್ಚೆಯಲ್ಲಿ ಭಾಗವಹಿಸಿದರು. ಕಾರ್ಯದರ್ಶಿಗಳಾದ ಜೋಯಲ್ ಪಿರೇರಾ ವಂದಿಸಿದರು.

Related posts

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಗುರುವಾಯನಕೆರೆ ದ .ಕ.ಜಿ.ಪ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ, ಉಚಿತ ಕಣ್ಣಿನ ತಪಾಸಣೆ

Suddi Udaya

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ದೃಢಕಲಶ

Suddi Udaya

ಗೂಡಿನಿಂದ ಕೋಳಿಗಳನ್ನು ಹೊತ್ತೊಯ್ದಿ ಕಾಡುಪ್ರಾಣಿ

Suddi Udaya

ಬಂದಾರು: ಮೈರೋಳ್ತಡ್ಕ ಒಕ್ಕೂಟದ ವತಿಯಿಂದ ಸ್ವಚ್ಛತಾ ಶ್ರಮದಾನ

Suddi Udaya

ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ರವರಿಂದ ದೇವೆಂದ್ರ ಹೆಗ್ಡೆ ಕೊಕ್ರಾಡಿಯವರಿಗೆ ಸನ್ಮಾನ

Suddi Udaya
error: Content is protected !!