32.5 C
ಪುತ್ತೂರು, ಬೆಳ್ತಂಗಡಿ
October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಿತ್ತಬಾಗಿಲು: ಮನೆಯ ಒಳಗೆ ಸುಮಾರು 10 ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಅರಣ್ಯಕ್ಕೆ ಬಿಟ್ಟ ಉರಗ ತಜ್ಞ ಸ್ನೇಕ್ ಜಾಯ್

ಮಿತ್ತಬಾಗಿಲು : ಇಲ್ಲಿಯ ವಳಚ್ಚಿಲ ಬೆಟ್ಟು ಕೊಲ್ಲಿ ನಿವಾಸಿ ಸುಧಾಕರ ಪೂಜಾರಿ ಅವರ ಮನೆಯಲ್ಲಿ ಸುಮಾರು 10ಅಡಿ ಉದ್ದದ ಕಾಳಿಂಗ ಸರ್ಪವೊಂದು ಮೇ.24 ರಂದು ಪತ್ತೆಯಾಗಿದೆ.

ಮನೆಯ ಟಿವಿ ಶೋ ಕೇಸ್ ಬಳಿ ದೊಡ್ಡ ಗಾತ್ರದ ವಿಷಪೂರಿತ ಕಾಳಿಂಗ ಸರ್ಪ ಇರುವುದನ್ನು ಗಮನಿಸಿದ ಮನೆಯವರು ತಕ್ಷಣವೇ ಸ್ಥಳೀಯರಿಗೆ ಮತ್ತು ಉರಗ ತಜ್ಞ ಸ್ನೇಕ್ ಜಾಯ್ ರವರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಪರಿಣಿತ ಉರಗ ರಕ್ಷಕ ಸ್ನೇಕ್ ಜಾಯ್ ರವರು ಸಾರ್ವಜನಿಕರ ಸಹಾಯದೊಂದಿಗೆ ಹಾವನ್ನು ಸುರಕ್ಷಿತವಾಗಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಬಳಿಕ ಉರಗ ತಜ್ಞರು ರಕ್ಷಿಸಲಾದ ಕಾಳಿಂಗ ಸರ್ಪವನ್ನು ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.

Related posts

ವೇಣೂರು: ನಿಯತಿ ನೃತ್ಯ ನಿಕೇತನ ವತಿಯಿಂದ ಭರತನಾಟ್ಯ ತರಗತಿ ಪ್ರಾರಂಭ

Suddi Udaya

ಎಸ್.ಡಿ.ಎಂ ನ್ಯಾಚುರೋಪತಿ ಕಾಲೇಜಿಗೆ ಡಿಸ್ಟಿಂಕಷನ್ ಗಳ ಮಹಾಪೂರ

Suddi Udaya

ಕುಕ್ಕೇಡಿ ಉಳ್ತೂರು ಬಳಿಯ ಕಡ್ತ್ಯಾರ್ ಎಂಬಲ್ಲಿ ಸುಡುಮದ್ದು ತಯಾರಿಕ ಘಟಕದಲ್ಲಿ ಭೀಕರ ಸ್ಪೋಟ ದುರಂತದಲ್ಲಿ ಚಿದ್ರಗೊಂಡು ದೂರಕ್ಕೆ ಎಸೆಯಲ್ಪಟ್ಟ ದೇಹಗಳು – ಮೂವರು ಸಾವು : ಹಲವರಿಗೆ ಗಂಭೀರ ಗಾಯ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಗೆ ದ‌.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಸಾಧನಾ ಪ್ರಶಸ್ತಿ

Suddi Udaya

ಧರ್ಮಸ್ಥಳ ಗ್ರಾ.ಪಂ. ಅಧ್ಯಕ್ಷರಾಗಿ ವಿಮಲ, ಉಪಾಧ್ಯಕ್ಷರಾಗಿ ಶ್ರೀನಿವಾಸ್ ರಾವ್ ಆಯ್ಕೆ

Suddi Udaya

ಮೇ 9 ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ

Suddi Udaya
error: Content is protected !!