33.9 C
ಪುತ್ತೂರು, ಬೆಳ್ತಂಗಡಿ
October 14, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ: ಕಾರು-ಬೈಕ್ ಡಿಕ್ಕಿ, ಬೈಕ್ ಸವಾರನಿಗೆ ಗಾಯ

ಗೇರುಕಟ್ಟೆ: ಉಪ್ಪಿನಂಗಡಿ ಗುರುವಾಯನಕೆರೆ ರಾಜ್ಯ ಹೆದ್ದಾರಿಯ ಗೇರುಕಟ್ಟೆಯಲ್ಲಿ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಮೇ 25ರಂದು ನಡೆದಿದೆ.

ಗುರುವಾಯನಕೆರೆ ಯಿಂದ ಉಪ್ಪಿನಂಗಡಿ ಕಡೆಗೆ ಹೋಗುತ್ತಿದ್ದ ವೇಣೂರು ಸಮೀಪದ ಕೊಕ್ರಾಡಿ ನಿವಾಸಿಯೊಬ್ಬರ ಸಿಪ್ಟ್ ಕಾರು ಮತ್ತು ಬೈಕ್ ಸವಾರ ನ್ಯಾಯತರ್ಪು ಗ್ರಾಮದ ಕೊಜಂಬಲ ನಿವಾಸಿ ಸುಭಾಷ್ ಎಂಬವರು ಗೇರುಕಟ್ಕ್ಟೆಗೆ ಹೋಗುತ್ತಿದ್ದ ವೇಳೆ ಕಾರು ಮತ್ತು ಬೈಕ್ ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ತಲೆ, ಕೈ,ಕಾಲುಗಳಿಗೆ ಗಂಭೀರವಾದ ಗಾಯಗೊಂಡು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಳ್ತಂಗಡಿ ಸಂಚಾರಿ ಠಾಣೆಯ ಪೋಲೀಸರು ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ

Related posts

ಬೆಳೆ ವಿಮೆ ಸೌಲಭ್ಯ ಇದುವರೆಗೂ ದೊರೆಯದಿರುವ ಕುರಿತು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ರಾಜ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವ ಮಲ್ಲಿಕಾರ್ಜುನರಿಗೆ ಪತ್ರ

Suddi Udaya

ಬೆಳ್ತಂಗಡಿ : ವೃತ್ತ ನಿರೀಕ್ಷಕರಾಗಿ ರವಿ ಬಿ.ಎಸ್ ನೇಮಕ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ವತಿಯಿಂದ ಅಂತರ್ ಜಿಲ್ಲಾ ಪುರುಷರ ವಾಲಿಬಾಲ್ ಪಂದ್ಯಾಟದ ಸಮಾರೋಪ ಸಮಾರಂಭ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷರಾಗಿ ಗುರುರಾಜ್ ಗುರಿಪಳ್ಳ, ಕಾರ್ಯದರ್ಶಿಯಾಗಿ ಮಧುರ ರಾಘವ ಆಯ್ಕೆ

Suddi Udaya

ಮತ್ತೆ ಬಂದಿದೆ ಮುಳಿಯ ಜ್ಯುವೆಲ್ಸ್ ಚಿನ್ನೋತ್ಸವ, ನ.10ರಿಂದ 30ರ ವರೆಗೆ: ಪುತ್ತೂರು ಮತ್ತು ಬೆಳ್ತಂಗಡಿಯ ಮುಳಿಯ ಜ್ಯುವೆಲ್ಸ್‌ನಲ್ಲಿ ಮಳಿಗೆಗಳಲ್ಲಿ ಚಿನ್ನದ ಹಬ್ಬ

Suddi Udaya

ಮಾ 26-29: ಕೊಕ್ರಾಡಿಯ ಬಾಕ್ಯಾರು ಹೇರ್ದಂಡಿ ಗರಡಿಯಲ್ಲಿ ದೈವಗಳ ಪುನರ್ ಪ್ರತಿಷ್ಠೆ, ಬ್ರಹ್ಮಕುಂಭಾಭಿಷೇಕ, ನೇಮೋತ್ಸವ

Suddi Udaya
error: Content is protected !!