32.5 C
ಪುತ್ತೂರು, ಬೆಳ್ತಂಗಡಿ
October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮದ್ದಡ್ಕ: ಕಾರಿನೊಳಗೆ ಸಿಲುಕಿಕೊಂಡ ಮಗು: ಪ್ರಾಣಾಪಾಯದಿಂದ ಪಾರು

ಕುವೆಟ್ಟು: ಮದ್ದಡ್ಕದಲ್ಲಿ ಕಾರಿನ ಡೋರ್ ಲಾಕ್ ಆಗಿ ಮಗು ಕಾರಿನೊಳಗೆ ಸಿಕ್ಕಾಕಿಗೊಂಡ ಘಟನೆ ಮೆ 25 ರoದು ನಡೆದಿದೆ.

ಕಾರಿನ ಡ್ರೈವರ್ ಕಾರು ನಿಲ್ಲಿಸಿ ಅಂಗಡಿಗೆ ತೆರಳಿದ ಸಂದರ್ಭದಲ್ಲಿ ಕಾರಿನ ಲಾಕ್ ಆಟೋಮೆಟಿಕ್ ಆಗಿ ಲಾಕ್ ಆಗಿ ಮಗು ಕಾರಿನೊಳಗೆ ಸಿಕ್ಕಾಕಿಗೊಂಡು ಕಾರಿನ ಡೋರು ತೆರೆಯಲು ಸಾರ್ವಜನಿಕರು ಪ್ರಯತ್ನ ಪಟ್ಟರು ಡೋರ್ ತೆರೆಯಲಾಗದೆ ಕೊನೆಗೂ ಕಾರಿನ ಗ್ಲಾಸನ್ನು ಹೊಡೆದು ಮಗುವನ್ನು ರಕ್ಷಿಸಲಾಯಿತು.

Related posts

ಉಜಿರೆ: ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಜೀವನ ಕೌಶಲ್ಯ ಕಾರ್ಯಾಗಾರ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಶಾಸಕ ಹರೀಶ್ ಪೂಂಜರ ಭೇಟಿ

Suddi Udaya

ಕೊಕ್ರಾಡಿ: ದೇವೆಂದ್ರ ಹೆಗ್ಡೆಯವರ ಮಾತೃಶ್ರೀ ಕೊಡಂಗೆಗುತ್ತು ನೀಲಮ್ಮ ಹೆಗ್ಡೆ ನಿಧನ

Suddi Udaya

ಇತಿಹಾಸ ಪ್ರಸಿದ್ದ ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಡಿ.4 : ಶ್ರೀ ಕ್ಷೇತ್ರದಲ್ಲಿ ದೇವರ ಬಾಲಾಲಯ ಪ್ರತಿಷ್ಠೆ, ಆಮಂತ್ರಣ ಪತ್ರಿಕೆ ಬಿಡುಗಡೆ,ಚಪ್ಪರ ಮುಹೂರ್ತ, ದೇವರ ಧ್ವನಿ ಸುರುಳಿ ಬಿಡುಗಡೆ

Suddi Udaya

ಗುಂಡೂರಿ: ಮಂಜಪ್ಪ ದೇವಾಡಿಗರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಜ.2: ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!