27.6 C
ಪುತ್ತೂರು, ಬೆಳ್ತಂಗಡಿ
October 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ ಭರದಿಂದ ಸಾಗುತ್ತಿದೆ ಅಯೋಧ್ಯೆ ಶಾಖಾಮಠದ ನಿರ್ಮಾಣ ಕೆಲಸ ಕಾರ್ಯಗಳು

ಅಯೋಧ್ಯೆ: ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ಅಯೋಧ್ಯೆ ಶಾಖಾ ಮಠದ ಕೆಲಸ ಕಾರ್ಯಗಳು ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ ಭರದಿಂದ ಸಾಗುತ್ತಿದೆ.

ಈಗಾಗಲೇ ಅಯೋಧ್ಯೆ ಶಾಖಾ ಮಠದ ರೂಪುರೇಶಗಳನ್ನು ತಯಾರಿಸಿ,ಕಾಂಕ್ರೀಟ್ ಕೆಲಸಗಳು ಪ್ರಾರಂಭಗೊಂಡಿದೆ. ಬಹು ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಅಯೋಧ್ಯೆ ಶಾಖಾ ಮಠ ಹೈಟೆಕ್ ಸೌಲಭ್ಯವನ್ನು ನೀಡಲಾಗುತ್ತಿದೆ.

ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಮಾತನಾಡಿ ಅಯೋಧ್ಯೆ ಶಾಖಾಮಠದ ನಿರ್ಮಾಣ ಕಾಮಗಾರಿ ಪ್ರಾರಂಭವಾಗಿದ್ದು, 50 ಸಾವಿರ ಚದರ ಅಡಿ ವಿಸ್ತೀರ್ಣದ ಕಟ್ಟಡದಲ್ಲಿ 50 ವಸತಿಗೃಹಗಳು, ಒಂದು ಸಾವಿರ ಮಂದಿ ಕುಳಿತುಕೊಳ್ಳಬಹುದಾದ ಸಭಾ ಭವನ ನಿರ್ಮಿಸಲಾಗುವುದು.ಮುಂದಿನ ದಿನಗಳಲ್ಲಿ ತಿರುಪತಿ, ಶಬರಿಮಲೆ, ಕೇರಳ ಮತ್ತು ಶಿವಮೊಗ್ಗದಲ್ಲಿ ಶಾಖಾಮಠ ನಿರ್ಮಿಸಲು ಯೋಜಿಸಲಾಗಿದೆ ಎಂದು ತಿಳಿಸಿದರು.

Related posts

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನ: ನಾವೂರು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳ ಅದ್ಭುತ ಸಾಧನೆ

Suddi Udaya

ಪದ್ಮುಂಜ: ಮಲೆಂಗಲ್ಲು ನಿವಾಸಿ ಗೋಪಿ ನಿಧನ

Suddi Udaya

ನಾವರ: 20ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಪೂಜಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬರೆಂಗಾಯ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಹಾಗೂ ಮೊಸರು ಕುಡಿಕೆ ಉತ್ಸವ: ಧಾರ್ಮಿಕ ಸಭೆ, ಸನ್ಮಾನ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಬ್ರಹ್ಮಕಲಶೋತ್ಸವದ ಚಪ್ಪರ ಮುಹೂರ್ತ

Suddi Udaya

ಧರ್ಮಸ್ಥಳ: ‘ಭಜನಾ ತರಬೇತಿ ಕಮ್ಮಟ’ ಕಾರ್ಯಾಗಾರ: ‘ಸಾಮಾಜಿಕ ಸಾಮರಸ್ಯ ಮೂಡಿಸುವಲ್ಲಿ ಭಜನೆಯ ಪಾತ್ರ’ ಕುರಿತು ಉಪನ್ಯಾಸ

Suddi Udaya
error: Content is protected !!