27.8 C
ಪುತ್ತೂರು, ಬೆಳ್ತಂಗಡಿ
October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಾರ್ವಜನಿಕ ಪ್ರದೇಶದಲ್ಲಿ ತ್ಯಾಜ್ಯ ಎಸೆದವರಿಂದಲೇ ತೆರವುಗೊಳಿಸಿ ದಂಡ ವಿಧಿಸಿದ ಪಡಂಗಡಿ ಗ್ರಾ.ಪಂ.

ಪಡಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಡಂಗಡಿ ಗ್ರಾಮದ ಅಚ್ಚಿನ್ ಎಂಬಲ್ಲಿ ರಸ್ತೆ ಬದಿ ಸಾರ್ವಜನಿಕ ಪ್ರದೇಶದಲ್ಲಿ ತ್ಯಾಜ್ಯವನ್ನು ಎಸೆದಿರುವುದನ್ನು ಪತ್ತೆಹಚ್ಚಲಾಯಿತು.

ತ್ಯಾಜ್ಯದ ರಾಶಿಯನ್ನು ಪರಿಶೀಲಿಸಿದಾಗ ಅದರಲ್ಲಿ ದೊರಕಿದ ದಾಖಲೆಗಳ ಜಾಡು ಹಿಡಿದು ಶೋಧನೆ ನಡೆಸಿದಾಗ ತ್ಯಾಜ್ಯ ಎಸೆದ ವ್ಯಕ್ತಿಯನ್ನು ಪತ್ತೆಹಚ್ಚಿಲಾಯಿತು. ಆ ವ್ಯಕ್ತಿಯಿಂದಲೇ ತ್ಯಾಜ್ಯವನ್ನು ವಿಲೇವಾರಿ ಮಾಡಿಸಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ನಿರ್ದೇಶನದಂತೆ ರೂ. 2000 ರೂಪಾಯಿ ದಂಡವನ್ನು ವಿಧಿಸಿ ಎಚ್ಚರಿಕೆಯನ್ನು ನೀಡಲಾಯಿತು.

ಕಾರ್ಯಚರಣೆಯಲ್ಲಿ ಗ್ರಾಮ ಕಾರ್ಯದರ್ಶಿ ಮತ್ತು ಸಿಬ್ಬಂದಿಗಳು ಜೊತೆಗಿದ್ದರು.

Related posts

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಉಜಿರೆ ಎಸ್ ಡಿ ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳ್ತಂಗಡಿ ಎಸ್.ಡಿ.ಎಂ ಶಾಲಾ ವಿದ್ಯಾರ್ಥಿಗಳು ಕವಾಲಿಯಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ ವತಿಯಿಂದ ತಹಶೀಲ್ದಾರ್ ಮುಖಾಂತರ ರಾಜ್ಯ ಸರಕಾರಕ್ಕೆ ಮನವಿ

Suddi Udaya

ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ನ.4: ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಶಾಲೆಗಳಿಗೆ ಪೀಠೋಪಕರಣಗಳ ಸಾಗಾಟ ವಾಹನಗಳ ಚಾಲನೆ

Suddi Udaya

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವಕ್ಕೆ ಚಾಲನೆ: ಗೊನೆ ಮುಹೂರ್ತ, ತೋರಣ ಮುಹೂರ್ತ, ನವಕಕಲಶ, ಧ್ವಜಾರೋಹಣ

Suddi Udaya
error: Content is protected !!