27.8 C
ಪುತ್ತೂರು, ಬೆಳ್ತಂಗಡಿ
October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಎಸ್.ಎಸ್.ಎಲ್.ಸಿ ಮತ್ತು ಕಾಲೇಜು ಕೋರ್ಸುಗಳ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

ಬೆಳ್ತಂಗಡಿ: 2026ನೇ ಶೈಕ್ಷಣಿಕ ಸಾಲಿನಲ್ಲಿ ಎಸ್.ಎಸ್.ಎಲ್.ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ಮೆಡಿಕಲ್, ಇಂಜಿನಿಯರಿಂಗ್ ಇತರೆ ಕೋರ್ಸ್‌ಗಳಲ್ಲಿ ಶೇಕಡ 60% ಕ್ಕಿಂತ ಹೆಚ್ಚು ಅಂಕಗಳಿಸಿ ಪ್ರಥಮ ಪ್ರಯತ್ನದಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರೋತ್ಸಾಹಧನಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಗಳು ಇಲಾಖೆಯ https://swdservices.karnataka.gov.in/PrizeMoneyClientApp/ ವೆಬ್‌ಸೈಟ್ ಮೂಲಕ ಅರ್ಜಿಗಳನ್ನು ಸಲ್ಲಿಸುವುದು.

Related posts

ಗುರುವಾಯನಕೆರೆ: ಮಹಿಳೆಗೆ ಜೀವಬೆದರಿಕೆ, ಹಲ್ಲೆ ಆರೋಪ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಧರ್ಮಸ್ಥಳ: ಶ್ರೀ ಮಂ.ಅ. ಪ್ರೌ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ ಮತ್ತು ನಿವೃತ್ತ ಮುಖ್ಯ ಶಿಕ್ಷಕರ ಬೀಳ್ಕೊಡುಗೆ ಸಮಾರಂಭ

Suddi Udaya

ಮಿತ್ತಬಾಗಿಲು ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya

ಐಸಮ್ಮರವರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ವೀಲ್ ಚೇರ್ ವಿತರಣೆ

Suddi Udaya

ಹಿಂದೂ ಸಂಗಮ ಯೋಜನಾ ಸಮಿತಿ ಬೆಳ್ತಂಗಡಿ ತಾಲೂಕು ವತಿಯಿಂದ ಗುರುವಾಯನಕೆರೆಯಲ್ಲಿ ಬೃಹತ್ ಹಿಂದೂ ಸಂಗಮ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ ಸಮಾರಂಭ

Suddi Udaya
error: Content is protected !!