27.8 C
ಪುತ್ತೂರು, ಬೆಳ್ತಂಗಡಿ
October 15, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ, ಪತ್ರಕರ್ತ ಮನೋಹರ್ ಬಳೆಂಜ ಪುತ್ರಿ ದಿಯ ಎಂ ಕೊಟ್ಯಾನ್ ಆಯ್ಕೆ

ಬೆಳ್ತಂಗಡಿ: ಪತ್ರಕರ್ತರ ಮಕ್ಕಳ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರಕ್ಕೆ ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ವಿಜಯವಾಣಿ ದಿನ ಪತ್ರಿಕೆಯ ವರದಿಗಾರ ಮನೋಹರ್ ಬಳೆಂಜ ಹಾಗೂ ಲಿಖಿತ ದಂಪತಿಯ ಪುತ್ರಿ ವಾಣಿ ಆಂಗ್ಲ ಮಾದ್ಯಮ ಶಾಲೆಯ ವಿದ್ಯಾರ್ಥಿನಿ ದಿಯ ಎಂ ಕೊಟ್ಯಾನ್ ಆಯ್ಕೆಯಾಗಿದ್ದಾರೆ.

ದಿಯಾ ಎಂ ಕೊಟ್ಯಾನ್ 2025-26 ನೇ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್. ಸಿ ಪರೀಕ್ಷೆಯಲ್ಲಿ ಶೇ 97.12 ಶ್ರೇಣಿಯಲ್ಲಿ ತೇರ್ಗಡೆಯಾಗಿ ಉತ್ತಮ ಸಾಧನೆ ಮಾಡಿದ್ದು ದಕ್ಷಿಣ ಕನ್ನಡ ಜಿಲ್ಲೆಯಿಂದ ಒಟ್ಟು 13 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಚಿಕ್ಕಬಳ್ಳಾಪುರದ ಕನ್ನಡ ಭವನದಲ್ಲಿ ಮೇ 31 ರಂದು ನಡೆಯಲಿದೆ. ಇವರು ಭರತನಾಟ್ಯದಲ್ಲಿ ಜೂನಿಯರ್ ಪರೀಕ್ಷೆಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನಿಯಾಗಿದ್ದಾರೆ.

Related posts

ನೆರಿಯ: ಕುಡುಮಡ್ಕ ಸೌಗಂಧಿಕ ಮನೆಯ ನೀಲಮ್ಮ ನಿಧನ

Suddi Udaya

ರೆಖ್ಯ: ಅಶ್ವಿತ್ ಕುಮಾರ್ ನಾಪತ್ತೆ ಪ್ರಕರಣ: ಮೂರು ದಿನಗಳ ಬಳಿಕ ಶಿರಾಡಿ ಗ್ರಾಮದ ಕುಕ್ಕುಂಜ ಸಮೀಪ ಹೊಳೆ ಬದಿಯಲ್ಲಿ ಪತ್ತೆ ಹಚ್ಚಿದ “ಶೌರ್ಯ” ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ತಂಡ

Suddi Udaya

ತಣ್ಣೀರುಪಂತ: 7ನೇ ತರಗತಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಎರಡೂ ಕಾಲುಗಳ ಮೂಳೆ ಮುರಿತಕ್ಕೊಳಗಾಗಿರುವ ಕನ್ಯಾಡಿಯ ವಿಶ್ವನಾಥ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಹೊಸಂಗಡಿ: ಗಣೇಶ್ ಪೂಜಾರಿ ಕಾರಾಜೆ ಮಾಲೀಕತ್ವದ ಶ್ರೀ ದುರ್ಗಾ ಅಲ್ಯುಮಿನಿಯಂ ಫ್ಯಾಬ್ರಿಕೇಷನ್ ಶುಭಾರಂಭ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹಿರಿಯ ವಕೀಲರಾದ ಲಕ್ಷ್ಮೀ ಅಯ್ಯಂಗಾರ್ ಭೇಟಿ

Suddi Udaya
error: Content is protected !!