27.6 C
ಪುತ್ತೂರು, ಬೆಳ್ತಂಗಡಿ
October 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಾಧಕರು

ಸಮಾಜ ಸೇವಕ, ರಾಜಕೇಸರಿ ಟ್ರಸ್ಟ್‌ನ ಸಂಸ್ಥಾಪಕ ದೀಪಕ್ ಜಿ. ರವರಿಗೆ ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ಸಮಾಜ ಸೇವಕ, ರಾಜಕೇಸರಿ ಟ್ರಸ್ಟ್‌ನ ಸಂಸ್ಥಾಪಕ ದೀಪಕ್ ಜಿ.ಬೆಳ್ತಂಗಡಿ ಅವರಿಗೆ 2025ನೇ ಸಾಲಿನ ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಪ್ರಶಸ್ತಿ ಪ್ರದಾನ ಮಾಡಿದ ಮಂಗಳೂರು ನಗರ ಉಪ ಪೊಲೀಸ್ ಆಯುಕ್ತ ಎಚ್‌. ಎನ್‌. ಮಿಥುನ್ ಮಾತನಾಡಿ, ಮಂಗಳೂರಿನ ಪತ್ರಕರ್ತರು ಸಂಯಮ, ಸಾಮಾಜಿಕ ಕಳಕಳಿ ಯಿಂದ ಕೆಲಸ ಮಾಡುತ್ತಿದ್ದಾರೆ. ನಿಸ್ವಾರ್ಥ ಸೇವಕರನ್ನು ಗುರುತಿಸುವ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ನೀಡಿದ್ದಾರೆ ಎಂದರು.

ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಿದ್ದರು. ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಎ.ಖಾದರ್ ಶಾ ಪ್ರೆಸ್‌ ಕ್ಲಬ್ ಗೌರವ ಸನ್ಮಾನಕ್ಕೆ ಆಯ್ಕೆಯಾದವರನ್ನು ಗೌರವಿಸಿದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್., ಪ್ರಧಾನ ಕಾರ್ಯದರ್ಶಿ ರಾಜೇಶ್ ಕೆ. ಪೂಜಾರಿ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಅನ್ನು ಮಂಗಳೂರು, ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ ಉಪಸ್ಥಿತರಿದ್ದರು.

Related posts

ಕಲ್ಲೇರಿಯಲ್ಲಿ ರಕ್ತದಾನ ಶಿಬಿರ ಮತ್ತು ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ: ಜೈನ್ ಮೊಬೈಲ್ ಮತ್ತು ನ್ಯೂ ಜೈನ್ ಮೊಬೈಲ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ದರ ಕಡಿತ ಮಾರಾಟ: ಪ್ರತಿ ಖರೀದಿಗೂ ಪಡೆಯಿರಿ ಕೂಪನ್ ಹಾಗೂ ಅಧಿಕ ಬಹುಮಾನಗಳು

Suddi Udaya

ಉಜಿರೆ ಬಾರ್ ಮುಂದೆ ನಿಲ್ಲಿಸಿದ ಬೈಕ್ ಕಳ್ಳತನ

Suddi Udaya

ಗುರುವಾಯನಕೆರೆ: ನಾಗರಿಕ ಸೇವಾ ಟ್ರಸ್ಟ್‌ನ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಹೊಸ್ಮಾರು ಉದ್ಯಮಿ ಪ್ರೇಮ್ ಕುಮಾರ್ ಅನಾರೋಗ್ಯದಿಂದ ನಿಧನ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : ಏಳನೇ ಸುತ್ತಿನಲ್ಲಿ 6875 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya
error: Content is protected !!