26.9 C
ಪುತ್ತೂರು, ಬೆಳ್ತಂಗಡಿ
October 16, 2026
ಪ್ರಮುಖ ಸುದ್ದಿಬೆಳ್ತಂಗಡಿಲೈಫ್‌ಸ್ಟೈಲ್‌ವರದಿ

ಪೆಟ್ರೋಲು, ಡೀಸೆಲ್ ಏರಿಕೆ ಬೆನ್ನಲ್ಲೇ ಸಿಎನ್‌ಜಿ ದರ 2 ರೂ.ಗೆ ಏರಿಕೆ

ಬೆಳ್ತಂಗಡಿ: ಜಾಗತಿಕ ಇಂಧನ ಬೆಲೆಗಳ ಏರಿಕೆಯ ನಡುವೆ ಗ್ರಾಹಕರಿಗೆ ಮತ್ತೊಂದು ಭಾರಿ ಆರ್ಥಿಕ ಹೊಡೆತ ನೀಡಲಾಗಿದ್ದು, ಮೇ 26 ರಂದು ಸಿಎನ್‌ಜಿ ದರವನ್ನು ಪ್ರತಿ ಕೆಜಿಗೆ ಮತ್ತೆ 2 ರೂಪಾಯಿ ಹೆಚ್ಚಿಸಲಾಗಿದೆ.

ಕಳೆದ ಎರಡು ವಾರಗಳಲ್ಲಿ ನಡೆದಿರುವ ನಾಲ್ಕನೇ ಬೆಲೆ ಏರಿಕೆ ಇದಾಗಿದೆ. ಮೇ 26ರ ಬೆಳಿಗ್ಗೆ 8 ಗಂಟೆಯಿಂದ ಜಾರಿಗೆ ಬರುವಂತೆ ಪರಿಷ್ಕರಿಸಲಾದ ಹೊಸ ದರಗಳ ಪ್ರಕಾರ, 11 ದಿನಗಳಲ್ಲಿ ನಾಲ್ಕನೇ ಬಾರಿಗೆ ಸಿಎನ್‌ಜಿ ಬೆಲೆ ಏರಿಕೆಯಾಗಿದೆ. ಇದಕ್ಕೂ ಮುನ್ನ ಕಳೆದ ಭಾನುವಾರ ಸಿಎನ್‌ಜಿ ದರವನ್ನು ಪ್ರತಿ ಕೆಜಿಗೆ 1 ರೂಪಾಯಿ ಹೆಚ್ಚಿಸಲಾಗಿತ್ತು.

Related posts

ಕಾಜೂರಿನಲ್ಲಿ ಉರೂಸ್ ಸಂಭ್ರಮ: ವಿಶೇಷ ಆಧ್ಯಾತ್ಮಿಕ ಕಾರ್ಯಕ್ರಮಕ್ಕೆ ಮೆರಗು

Suddi Udaya

ಬಕ್ರೀದ್ ಹಬ್ಬದ ಹಿನ್ನೆಲೆ: ಗೋವಂಶ ಅಕ್ರಮ ಸಾಗಾಣಿಕೆ ತಡೆಗೆ ವಿಹಿಂಪ-ಬಜರಂಗದಳ ಬೆಳ್ತಂಗಡಿ ಪ್ರಖಂಡ‌ ಮನವಿ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲು ‘ದಿ ಕೇರಳ ಸ್ಟೋರಿ’ ಚಲನಚಿತ್ರ ಉಚಿತ ಪ್ರದರ್ಶನ

Suddi Udaya

ಪಣಕಜೆ ಸಬರಬೈಲು ಅಂಗನವಾಡಿಯಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮ

Suddi Udaya

ಡಿ. 21: ಬೆಳ್ತಂಗಡಿಯಲ್ಲಿ ಅಕ್ರಮ ಸಕ್ರಮ ಸಮಿತಿ ಸಭೆ

Suddi Udaya

ಬಜಿಲ ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಜಾಗೃತಿ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!