26.9 C
ಪುತ್ತೂರು, ಬೆಳ್ತಂಗಡಿ
October 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಲ| ದೇವದಾಸ್ ಶೆಟ್ಟಿ ರವರಿಗೆ ಬೆಸ್ಟ್ ಪ್ರೆಸಿಡೆಂಟ್ ಮಲ್ಟಿಪಲ್ ಜಿಲ್ಲಾ ಅವಾರ್ಡ್

ಬೆಳ್ತಂಗಡಿ : ಲಯನ್ಸ್ ಇಂಟರ್ನ್ಯಾಷನಲ್ ಮಲ್ಟಿಪಲ್ ಜಿಲ್ಲಾ 317 ಇದರ ವತಿಯಿಂದ 2024-25ನೇ ಸಾಲಿನ ಮಲ್ಟಿಪಲ್ ಕೌನ್ಸಿಲ್ ಅವಾರ್ಡ್ ಬೆಂಗಳೂರಿನಲ್ಲಿ ನಡೆದ ಪ್ರಶಸ್ತಿ ಸಮಾರಂಭದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಲಯನ್ಸ್ ದೇವದಾಸ್ ಶೆಟ್ಟಿ ರವರಿಗೆ ಬೆಸ್ಟ್ ಪ್ರೆಸಿಡೆಂಟ್ ಮಲ್ಟಿಪಲ್ ಜಿಲ್ಲಾ ಅವಾರ್ಡ್ ಲಭಿಸಿದೆ.

2024-25 ನೇ ಸಾಲಿನ ಮಲ್ಟಿಪಲ್ ಕೌನ್ಸಿಲ್ ಚೇರ್ಮನ್ ಆಗಿರುವ ಲಯನ್ ಡಾ. ಕೃಷ್ಣಗೌಡ ರವರಿಂದ ಪ್ರಶಸ್ತಿ ಸ್ವೀಕರಿಸಿದರು . ಈ ಸಂದರ್ಭದಲ್ಲಿ 317D ಜಿಲ್ಲಾ ರಾಜ್ಯಪಾಲರಾದ ಕುಡ್ಲಿ ಅರವಿಂದ ಶೆಣೈ, ಪ್ರಥಮ ಜಿಲ್ಲಾ ರಾಜ್ಯಪಾಲರಾದ ಎಚ್ಎಂ ತಾರನಾಥ್, ದ್ವಿತೀಯ ಉಪರಾಜ್ಯಪಾಲರಾದ ಗೋವರ್ಧನ್ ಶೆಟ್ಟಿ, 2026 -27ನೇ ಸಾಲಿನ ನಿಯೋಜಿತ ಉಪರಾಜ್ಯಪಾಲರಾದ ವೆಂಕಟೇಶ್ ಹೆಬ್ಬಾರ್ ಉಪಸ್ಥಿತರಿದ್ದರು.

2024-25 ಸಾಲಿನಲ್ಲಿ ಅತ್ಯುತ್ತಮ ಕೆಲಸವನ್ನು ನಿರ್ವಹಿಸಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಜಿಲ್ಲೆಯಲ್ಲಿ ಪ್ರಥಮ ಪ್ರಶಸ್ತಿ ಪಡೆದುಕೊಂಡಿತ್ತು. ಇದೀಗ 2026-27ನೇ ಸಾಲಿನ ವಲಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರೆ.

Related posts

ಸ್ನೇಹಮಯಿ ಕೃಷ್ಣ ವಿರುದ್ಧ ಬೆಳ್ತಂಗಡಿ ವೃತ್ತ ನಿರೀಕ್ಷಕರಿಗೆ ವೆಂಕಪ್ಪ ಕೋಟ್ಯಾನ್ ರಿಂದ ದೂರು

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ನಡ/ ಕನ್ಯಾಡಿ ಗ್ರಾಮ ಸಮಿತಿ ಮಹಿಳಾ ವೇದಿಕೆ ವತಿಯಿಂದ ಒಂಬತ್ತನೇ ವರ್ಷದ ಆಟಿಡೊಂಜಿ ಕೂಟ ಕಾರ್ಯಕ್ರಮ

Suddi Udaya

ಗೇರುಕಟ್ಟೆ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷರಾಗಿ ಪುರುಷೋತ್ತಮ ಜಿ., ಅಧ್ಯಕ್ಷರಾಗಿ ಸದಾನಂದ ಶೆಟ್ಟಿ

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ಗಾರ್ಡನ್ ನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಮಾಂಡೋವಿ ಮೋಟಾರ್ಸ್ ಗೆ 40 ವರ್ಷದ ಸಂಭ್ರಮ, ನೆಚ್ಚಿನ ಕಾರು ಖರೀದಿಗೆ ಸುವರ್ಣವಕಾಶ

Suddi Udaya

ಎಸ್ ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ರವರಿಗೆ ‘ಸಹಕಾರ ಭೂಷಣ’ ಪ್ರಶಸ್ತಿ

Suddi Udaya
error: Content is protected !!