31.2 C
ಪುತ್ತೂರು, ಬೆಳ್ತಂಗಡಿ
October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಮಂಜುಶ್ರೀ ಭಜನಾ ಮಂದಿರದ ವತಿಯಿಂದ ಭಜನಾ ಮಂಡಳಿಯ ಮಕ್ಕಳಿಗೆ ಪುಸ್ತಕ ವಿತರಣೆ

ಮುಂಡಾಜೆ : ಮಂಜುಶ್ರೀ ಭಜನಾ ಮಂದಿರ ಮಂಜುಶ್ರೀ ನಗರ ಮುಂಡಾಜೆ ಇದರ ವತಿಯಿಂದ ಭಜನಾ ಮಂಡಳಿಯ ಮಕ್ಕಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮವು ಜರಗಿತು.

ಸಭೆಯ ಅಧ್ಯಕ್ಷ ಸ್ಥಾನವನ್ನು ನಾರಾಯಣ ಶೆಟ್ಟಿ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಚಂದ್ರಶೇಖರ ಗೌಡ ಅಗರಿ, ಸುದೇಶ್ ಪರಮುಖ, ನಂದೀಶ್ ಬಂಡಾರಿ,. ಗುಲಾಬಿ ಸುಂದರ ಗೌಡ ಭಾಗವಹಿಸಿದ್ದರು. ಕಾರ್ಯದರ್ಶಿ ಉಮೇಶ್ ಆಚಾರ್ಯ ಸ್ವಾಗತಿಸಿದರು. ರೇವತಿ ದಿನೇಶ್ ಆಚಾರ್ಯ ಹಾಗೂ ಉಷಾ ದಿನೇಶ್ ಗೌಡ ಕಾರ್ಯಕ್ರಮ ನಿರ್ವಹಿಸಿದರು. ರಂಜಿನಿ ರವಿಕುಮಾರ್ ಧನ್ಯವಾದವಿತ್ತರು. ಪ್ರಮೋದ್ ಪೂಜಾರಿ, ಪೂರ್ಣಿಮಾ ಸಹಕರಿಸಿದರು.

Related posts

ಶ್ರೀ ಕ್ಷೇತ್ರ ಪಡ್ಯಾರಬೆಟ್ಟ ವಾರ್ಷಿಕ ಜಾತ್ರೋತ್ಸವ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷ ಸತೀಶ್ ಕಾಶಿಪಟ್ಣ ಅವರಿಗೆ ಸನ್ಮಾನ

Suddi Udaya

ವಿಶ್ವ ತಂಬಾಕು ರಹಿತ ದಿನ :ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನ ಎನ್ ಎಸ್ ಎಸ್ ಸ್ವಯಂ ಸೇವಕರಿಂದ ಜಾಗೃತಿ ಜಾಥಾ 

Suddi Udaya

ಬೋಧಕರ ಪತ್ತಿನ ಸಹಕಾರ ಸಂಘದ ನೂತನ ಕಚೇರಿ ಶುಭಾರಂಭ

Suddi Udaya

ಬಂದಾರು ಚಂದ್ರಹಾಸ ಕುಂಬಾರರವರಿಗೆ ಸಾಹಿತ್ಯ ಸಾಮ್ರಾಟ್ ಪ್ರಶಸ್ತಿ

Suddi Udaya

ಮಚ್ಚಿನ: ಬಂಗೇರಕಟ್ಟೆ ಕಲ್ಲಗುಡ್ಡೆಯಲ್ಲಿ ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ಲಾಯಿಲ: ಮಳೆಯಿಂದ ಹಾನಿಗೊಳಗಾದ ಮನೆಗಳಿಗೆ ಕಾರ್ತಿಕ್ ಅಸೋಸಿಯೇಟ್ ನ ಮಾಲಕರಿಂದ ಆಹಾರದ ಕಿಟ್ ವಿತರಣೆ

Suddi Udaya
error: Content is protected !!