26.9 C
ಪುತ್ತೂರು, ಬೆಳ್ತಂಗಡಿ
October 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ವ್ಯಾಪಾರ ಪರವಾನಿಗೆ ನವೀಕರಣ ಗೊಂದಲ ಬಗ್ಗೆ ಪಂಚಾಯತ್ ಅಧಿಕಾರಿಗಳಿಗೆ ಮನವಿ

ಉಜಿರೆ: ಉಜಿರೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವ್ಯಾಪಾರಸ್ಥರು ಮತ್ತು ಸಣ್ಣ ಕೈಗಾರಿಕೋದ್ಯಮಿಗಳು ಇದೀಗ ಹೊಸದೊಂದು ಸಮಸ್ಯೆಯನ್ನು ಎದುರಿಸುತ್ತಿದ್ದಾರೆ.

ಕಳೆದ ಹಲವಾರು ವರ್ಷಗಳಿಂದ ಪಂಚಾಯತ್‌ನಿಂದ ಪರವಾನಿಗೆ ಪಡೆದು ಪ್ರಾಮಾಣಿಕವಾಗಿ ವ್ಯವಹಾರ ನಡೆಸಿಕೊಂಡು ಬರುತ್ತಿದ್ದ ವರ್ತಕರಿಗೆ, ಈ ಬಾರಿ ಪರವಾನಿಗೆ ನವೀಕರಿಸಲು ಪಂಚಾಯತ್ ಆಡಳಿತವು ‘ನಮೂನೆ 11ಎ’ (Form 11A) ದಾಖಲೆಯನ್ನು ಕಡ್ಡಾಯಗೊಳಿಸಿದೆ. ಇದರಿಂದ ಕಂಗಾಲಾಗಿರುವ ಸ್ಥಳೀಯ ವ್ಯಾಪಾರಸ್ಥರ ಸಂಘವು ಪಂಚಾಯತ್‌ಗೆ ವಿಶೇಷ ಮನವಿಯೊಂದನ್ನು ಸಲ್ಲಿಸಿದೆ.

Related posts

ಜ.5: ಓಡಿಲ್ನಾಳ ಫ್ರೆಂಡ್ಸ್ ಪಣೆಜಾಲು ವತಿಯಿಂದ 14ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ ಪೂಜೆ

Suddi Udaya

ಬೆಳಾಲು ಶ್ರೀ ಧ. ಮ. ಅನುದಾನಿತ ಪ್ರೌಢಶಾಲೆಯಲ್ಲಿ ಆಟಿದ ಲೇಸ್ ಕಾರ್ಯಕ್ರಮ

Suddi Udaya

ಅಂಡಿಂಜೆ : ನೆಲ್ಲಿಂಗೇರಿ ಸ.ಕಿ.ಪ್ರಾ. ಶಾಲೆ ಮತ್ತು ಅಂಗನವಾಡಿ ಕೇಂದ್ರದಲ್ಲಿ ಶ್ರೀಮತಿ ಇಂದಿರಾ ಗಾಂಧಿಯವರ ಜನ್ಮದಿನಾಚರಣೆ

Suddi Udaya

ಸೀರೋ ಮಲಬಾರ್ ಕೆಥೋಲಿಕ್ ಬೆಳ್ತಂಗಡಿ ಧರ್ಮಪ್ರಾಂತ್ರ್ಯದ ಧರ್ಮಾಧ್ಯಕ್ಷರಿಂದ “ಬೆಸ್ಟ್ ಎಂಎಲ್ಎ” ಅವಾರ್ಡ್ ಪಡೆದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ಮಾ.30 ರಂದು ವೇಣೂರು-ಪೆರ್ಮುಡ ಸೂರ್ಯ- ಚಂದ್ರ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ

Suddi Udaya

ಬೆಳ್ತಂಗಡಿ:ಮಹಿಳಾ ವೃಂದದ ನೂತನ ಕಟ್ಟಡ ಉದ್ಘಾಟನೆ

Suddi Udaya
error: Content is protected !!