26.2 C
ಪುತ್ತೂರು, ಬೆಳ್ತಂಗಡಿ
October 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಕುಟುಂಬ ಸಮೇತರಾಗಿ ಭೇಟಿ

ಧರ್ಮಸ್ಥಳ: ಕರ್ನಾಟಕ ಸರ್ಕಾರದ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರಾದ ಈಶ್ವರ ಬಿ. ಖಂಡ್ರೆ ಅವರು ಕುಟುಂಬ ಸಮೇತರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಚಿವರು ಹಾಗೂ ಅವರ ಕುಟುಂಬದ ಸದಸ್ಯರು, ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.  

Related posts

ಮಡಂತ್ಯಾರು ವಲಯದ ಆಟೋ ಚಾಲಕ ಮಾಲಕರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ರಾಜೇಶ್ವರಿ ರವರನ್ನು ಸನ್ಮಾನಿಸಿದ ಶಾಸಕ ಹರೀಶ್ ಪೂಂಜ

Suddi Udaya

ಮಡಂತ್ಯಾರು: ಬುಲೆಟ್ ಟ್ಯಾಂಕರ್ ಮತ್ತು ಓಮ್ನಿ ಕಾರ್ ಮುಖಾಮುಖಿ ಡಿಕ್ಕಿ

Suddi Udaya

ಬೆಳ್ತಂಗಡಿ ತಾಲ್ಲೂಕಿನ ವಿವಿಧ ಚಚ್೯ಗಳಿಗೆ ಭೇಟಿ ನೀಡಿ, ಮತ ಯಾಚಿಸಿದ ಹರೀಶ್ ಪೂಂಜ

Suddi Udaya

ಪಡಂಗಡಿ ಗ್ರಾ.ಪಂ ವ್ಯಾಪ್ತಿಯ ಹಲ್ಲಂದೋಡಿ ಪರಿಸರದಲ್ಲಿ ಸರಕಾರಿ ಭೂಮಿ ಅತಿಕ್ರಮಣ ಆರೋಪ: ನ್ಯಾಯಕ್ಕಾಗಿ ಹಲ್ಲಂದೋಡಿ ಸಂತೋಷ್ ಶೆಟ್ಟಿಯವರಿಂದ ಗ್ರಾಮಕರಣಿಕರ ಕಚೇರಿ ಎದುರು ಧರಣಿ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಉದ್ಯಮಿ ಸತೀಶ್ ಪೂಜಾರಿ ಬೆಳಪು ಮತ್ತು ಪ್ರಭಾಕರ ಸುವರ್ಣ ಕರ್ನಿರೆ ಭೇಟಿ

Suddi Udaya

ಬ್ರೇಕ್ ಫೈಲ್ ಆಗಿ ಹಿಟಾಚಿ ತುಂಬಿದ್ದ ಲಾರಿ ಪಲ್ಟಿ

Suddi Udaya
error: Content is protected !!