27.8 C
ಪುತ್ತೂರು, ಬೆಳ್ತಂಗಡಿ
October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅನಾರೋಗ್ಯದಿಂದ ದಿವಾಕರ ಕುಲಾಲ್ ನಿಧನ

ಅಳದಂಗಡಿ: ಬೆಳ್ತಂಗಡಿ ತಾಲೂಕು ಸುಲ್ಕೇರಿಮೂಗ್ರು ಗ್ರಾಮದ ಬೈರೋಟ್ಟು ನಿವಾಸಿ ದಿವಾಕರ ಕುಲಾಲ್ ಬೈರೊಟ್ಟು (47ವ) ಅವರು ಅನಾರೋಗ್ಯದಿಂದ ಮೇ 26 ರಂದು ಉಜಿರೆಯ ಖಾಸಾಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ಪತ್ನಿ ರಾಜೇಶ್ವರಿ , ಇಬ್ಬರು ಮಕ್ಕಳಾದ ಪ್ರತ್ವಿಕ್, ಧನ್ವಿಕ್, ಓರ್ವೆ ಪುತ್ರಿ ತನಿಶಾ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಬಿ.ಎಡ್. ಪರೀಕ್ಷೆ: ಉಜಿರೆ ಎಸ್.ಡಿ.ಎಂ. ಶಿಕ್ಷಣ ಮಹಾವಿದ್ಯಾಲಯಕ್ಕೆ ಶೇ.100 ಫಲಿತಾಂಶ

Suddi Udaya

ಕಳೆಂಜ ಗೌಡರ ಯಾನೆ ಒಕ್ಕಲಿಗರ ಯುವ ಸೇವಾ ಸಂಘದಿಂದ ಕಾಯರ್ತಡ್ಕ ತೇಜಸ್ ರವರಿಗೆ ಚಿಕಿತ್ಸಾ ನೆರವು

Suddi Udaya

ಶಿರ್ಲಾಲು: ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ ಹಾಗೂ ಹಗ್ಗಜಗ್ಗಾಟ ಪಂದ್ಯಾಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ

Suddi Udaya

ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಕೋರ್ಟ್ ಗೆ ವರದಿ ಸಲ್ಲಿಕೆ: ಆರು ಮಂದಿ ಷಡ್ಯಂತ್ರ ಪ್ರಕರಣದಲ್ಲಿ ಭಾಗಿಯಾಗಿರುವುದು ಧೃಡ

Suddi Udaya

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಪಡಂಗಡಿಯಲ್ಲಿ ಎನ್.ಐ.ಎ ಅಧಿಕಾರಿಗಳ ಕಾರ್ಯಾಚರಣೆ: ನೌಷದ್ ತಂಗಿ, ತಾಯಿ ವಶಕ್ಕೆ ಪಡೆದು ವಿಚಾರಣೆ ನಡೆಸಿದ ಚೈನೈನಿಂದ ಬಂದ ಡಿವೈಎಸ್ಪಿ ವಿಘ್ನೇಶ್ ನೇತೃತ್ವದ ತಂಡ

Suddi Udaya
error: Content is protected !!