26.9 C
ಪುತ್ತೂರು, ಬೆಳ್ತಂಗಡಿ
October 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜಿಪಿಟಿ ಶಿಕ್ಷಕ ಮೋಹನ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ : ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಮೇ 23ರಿಂದ 25ರ ತನಕ ನಡೆದ ಕರ್ನಾಟಕ ರಾಜ್ಯ ಸರಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ದ.ಕ. ಜಿಲ್ಲೆಯನ್ನು ಪ್ರತಿನಿಧಿಸಿದ್ದ ಮುಂಡಾಜೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಜಿಪಿಟಿ ಶಿಕ್ಷಕ ಮೋಹನ್ ಕೆ. ಇವರು ಪುರುಷರ ವಿಭಾಗದ 200 ಮೀ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಇವರು ಉದ್ದ ಜಿಗಿತದಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲಾ ಖೋಖೋ ತಂಡದ ನಾಯಕನಾಗಿ ಸೆಮಿಫೈನಲ್ ತನಕ ತಂಡವನ್ನು ಮುನ್ನಡೆಸಿ ಉತ್ತಮ ಪ್ರದರ್ಶನ ನೀಡಿರುತ್ತಾರೆ.

Related posts

ಉಜಿರೆ: ಭಜರಂಗದಳ ಕಾರ್ಯಕರ್ತರಿಂದ ಮಿಂಚಿನ ಕಾರ್ಯಾಚರಣೆ: ಅಕ್ರಮವಾಗಿ ಸಾಗಿಸುತ್ತಿದ್ದ ನಾಲ್ಕು ಗೋವುಗಳ ರಕ್ಷಣೆ

Suddi Udaya

ಅರಸಿನಮಕ್ಕಿ: ಶ್ರೀ ಸಿದ್ಧಿವಿನಾಯಕ ಭಜನಾ ಮಂಡಳಿ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ದಾರುಸ್ಸಲಾಂ ಕ್ಯಾಂಪಸ್ಸ್ ನಲ್ಲಿ ಲೈಬ್ರರಿ ಹಾಗೂ ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ

Suddi Udaya

ನಾಳೆ (ನ.8): ಬೆಳ್ತಂಗಡಿ ತಾಲೂಕಿನಲ್ಲಿ ಪ್ರಥಮ ಬಾರಿಗೆ ಪ್ರಖ್ಯಾತ ಪ್ಲೈವುಡ್ ಮಳಿಗೆ “ಆನ್‌ಪ್ಲೈ” ಶುಭಾರಂಭ

Suddi Udaya

ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಪ್ರಕರಣ; ಮೂವರು ಆರೋಪಿಗಳಿಗೆ ಜಾಮೀನು ಮಂಜೂರು

Suddi Udaya

ಮಲವಂತಿಗೆ ಶ್ರೀ ವಿದ್ಯಾ ಗಣಪತಿ ಪೂಜ್ಯೋತ್ಸವ ಸಮಿತಿ ಅಧ್ಯಕ್ಷರಾಗಿ ತೀಕ್ಷಿತ್ ಕೆ., ಕಾರ್ಯದರ್ಶಿಯಾಗಿ ಜಯಂತ ಹೆಗ್ಡೆ ಆಯ್ಕೆ

Suddi Udaya
error: Content is protected !!