32.5 C
ಪುತ್ತೂರು, ಬೆಳ್ತಂಗಡಿ
October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ನಾವೂರು: ಲೀಲಾ ಮೇರಿ ವೆನ್ನುಕ್ಕಾರನ್ ನಿಧನ

ನಾವೂರು: ಇಲ್ಲಿಯ ಹೊಡಿಕ್ಕಾರು ನಿವಾಸಿ ಲೀಲಾ ಮೇರಿ ವೆನ್ನುಕ್ಕಾರನ್(60ವ) ರವರು ಅಲ್ಪಕಾಲದ ಅಸೌಖ್ಯದಿಂದ ಮೇ 25 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ಮೃತರು ಮಕ್ಕಳಾದ ಸನೋಜ್ ಕುಮಾರ್ , ಮನೋಜ್ ಕುಮಾರ್ ಮತ್ತು ಬಂಧು ಬಳಗವನ್ನು ಅಗಲಿರುತ್ತಾರೆ.

Related posts

ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಬಳಿ ಕುಸಿದು ಬಿದ್ದು ವ್ಯಕ್ತಿ ಸಾವು

Suddi Udaya

ಬಂದಾರು ಗ್ರಾ.ಪಂ. ನಲ್ಲಿ ಸ್ವಾತಂತ್ರೋತ್ಸವ ದಿನಾಚರಣೆ

Suddi Udaya

ಬದನಾಜೆ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಪಡಂಗಡಿ ಗ್ರಾ.ಪಂ. ನಲ್ಲಿ ಕ್ರಿಯಾ ಯೋಜನೆ ತಯಾರಿ ಬಗ್ಗೆ ವಿಶೇಷ ಗ್ರಾಮ ಸಭೆ

Suddi Udaya

ಯಶಸ್ವಿಯಾಗಿ ಚಂದ್ರನ ಅಂಗಳಕ್ಕೆ ಕಾಲಿಟ್ಟ ವಿಕ್ರಮ್ ಲ್ಯಾಂಡರ್ : ಇತಿಹಾಸ ಸೃಷ್ಟಿಸಿದ ಭಾರತ

Suddi Udaya

ಶಾಮಿಯಾನ ಮಾಲಕರ ಸಂಘ ಬೆಳ್ತಂಗಡಿ ಘಟಕದ ಅಧ್ಯಕ್ಷರಾಗಿ ಅರುಣ್ ಮೊರಾಸ್, ಪ್ರ. ಕಾರ್ಯದರ್ಶಿಯಾಗಿ ಮಾತುಕುಟ್ಟಿ, ಕೋಶಾಧಿಕಾರಿಯಾಗಿ ಅಶ್ವಥ್ ಕುಮಾರ್

Suddi Udaya
error: Content is protected !!