32.5 C
ಪುತ್ತೂರು, ಬೆಳ್ತಂಗಡಿ
October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ಶಾಂತಿ ಸಭೆ

ಬೆಳ್ತಂಗಡಿ : ಬಕ್ರೀದ್ ಹಬ್ಬದ ಪ್ರಯುಕ್ತ ಇನ್ಸ್ ಪೆಕ್ಟರ್ ರವಿ ಬಿ.ಎಸ್. ನೇತೃತ್ವದಲ್ಲಿ ಶಾಂತಿ ಸಭೆಯು ಮೇ 25 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ನಡೆಯಿತು. ವಿವಿಧ ಮಸೀದಿಯ ಆಡಳಿತ ಸಮಿತಿಯ ಮುಖಂಡರು ಮತ್ತು ಪ್ರಮುಖರು ಭಾಗವಹಿಸಿದ್ದರು.

ವೃತ್ತ ನಿರೀಕ್ಷಕರಾದ ರವಿ ಬಿ.ಎಸ್.ರವರು ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಯುವಕರಿಗೆ ತಿಳಿಸುವಂತೆ ಮತ್ತು ಹಬ್ಬದ ಸಂದರ್ಭದಲ್ಲಿ ಕಾನೂನುಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಿದರು.
ಎಲ್ಲರಿಗೂ ಬಕ್ರೀದ್ ಹಬ್ಬದ ಶುಭಾಶಯ ತಿಳಿಸಿದರು. ಉಪನಿರೀಕ್ಷರಾದ ಆನಂದ್, ಸಿಖಂದರ್ ಪಾಷಾ, ಸಹಾಯಕ ಉಪನಿರೀಕ್ಷಕರಾದ ಕುಶಾಲಪ್ಪ, ಠಾಣಾ ಎಸ್ ಬಿ ಜಗದೀಶ್ ಹಾಜರಿದ್ದರು.

Related posts

ಉಜಿರೆ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ ಸಂಸ್ಥೆಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

Suddi Udaya

ಧರ್ಮಸ್ಥಳದಲ್ಲಿ ಯಾತ್ರಾರ್ಥಿಯ ಬ್ಯಾಗ್‌ನಲ್ಲಿದ್ದ ನಗದು ಸಹಿತ ರೂ.2 ಲಕ್ಷ ಸೊತ್ತು ಕಳವು: ದೇವರ ದರ್ಶನಕ್ಕೆ ಹೋಗಿದ್ದಾಗ ಕಾರಿನ ಗಾಜು ಒಡೆದು ಕೃತ್ಯ

Suddi Udaya

ಲಾಯಿಲ ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ

Suddi Udaya

ಮುಂಡಾಜೆ ಕಾಡಾನೆ ಹಾವಳಿ ಕೃಷಿ ನಾಶ

Suddi Udaya

ಇಂದು (ಜು.17) ಬಳಂಜ ಶಿವಾಜಿ ಪ್ರೆಂಡ್ಸ್ ಕ್ಲಬ್ ನೇತಾಜಿನಗರ ಇವರ ವತಿಯಿಂದ ತಾಳ ಮದ್ದಳೆ ಮತ್ತು ವಿದ್ಯಾರ್ಥಿವೇತನ ವಿತರಣೆ ಕಾರ್ಯಕ್ರಮ

Suddi Udaya

ಪ್ರಶಾಂತ್ ಲಾೖಲ ರವರಿಗೆ ಜೆಸಿಐ ಭಾರತದ ವಲಯ 15 ರ ಅತ್ಯುನ್ನತ “ಕಮಲ ಪತ್ರ” ಪ್ರಶಸ್ತಿ

Suddi Udaya
error: Content is protected !!