27.6 C
ಪುತ್ತೂರು, ಬೆಳ್ತಂಗಡಿ
October 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇ 27: ಬೆಳ್ತಂಗಡಿ ತಾಲೂಕಿನ ವಿವಿಧೆಡೆ ವಿದ್ಯುತ್ ನಿಲುಗಡೆ

ಬೆಳ್ತಂಗಡಿ: ಮುಂಗಾರು ಪೂರ್ವ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ, ಪುಂಜಾಲಕಟ್ಟೆ ಜಂಕ್ಷನ್, ಗುರುವಾಯನಕೆರೆ, ಶಕ್ತಿನಗರ, ಪಣೆಜಾಲು, ಹಳೆಕೋಟೆ, ಕಲ್ಕಣಿ, ರೆಂಕೆದಗುತ್ತು, ಸಂತೆಕಟ್ಟೆ, ಜ್ಯೂನಿಯರ್ ಕಾಲೇಜು,

ಬೆಳ್ತಂಗಡಿ ಪೇಟೆ, ಸುಧೆಮುಗೇರು, ಲಾಯಿಲ, ಕಾಶಿಬೆಟ್ಟು ಪರಿಸರಗಳಲ್ಲಿ ಮೇ 27 ರಂದು ಬೆಳಿಗ್ಗೆ 10.00ರಿಂದ ಸಂಜೆ 5.30ರ ತನಕ ವಿದ್ಯುತ್ ನಿಲುಗಡೆ ಆಗಲಿದೆ.

Related posts

ಉಜಿರೆ: ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನಲ್ಲಿ ‘ಪ್ರತಿಭಾ ಸಮ್ಮಾನ್-2025’

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಾನ್ಸೂನ್ ಡೇ

Suddi Udaya

ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆ: ಸರ್ವಾರ್ಥ್ ಎಸ್. ಜೈನ್‌ ವೇಣೂರು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ

Suddi Udaya

ಸ್ವಂತ ಮನೆಯ ಕನಸನ್ನು ನನಸಗಿಸಲು “ಡ್ರೀಮ್ ಡೀಲ್ ಗ್ರೂಪ್” ವಿಶಿಷ್ಟ ಸೇವಿಂಗ್ಸ್ ಪ್ಲಾನ್ ಯೋಜನೆ – ಕೇವಲ 1 ಸಾವಿರ ಪಾವತಿಸಿ ಮನೆ, ಕಾರು, ಬೈಕ್, ಚಿನ್ನ ಗೆಲ್ಲಿರಿ

Suddi Udaya

ಮಾ.14-19: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ

Suddi Udaya

ಹಿರಿಯ ಲೇಖಕ ಪ. ರಾಮಕೃಷ್ಣ ಶಾಸ್ತ್ರಿ ರವರು ಮನುಶ್ರೀ ದತ್ತಿ ಪ್ರಶಸ್ತಿಗೆ ಆಯ್ಕೆ

Suddi Udaya
error: Content is protected !!