31.2 C
ಪುತ್ತೂರು, ಬೆಳ್ತಂಗಡಿ
October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡ್ಲೆ: ಮುಳಂಪಾಯ ಲಕ್ಷ್ಮಿ ದೇವಧರ್ ನಿಧನ

ನಿಡ್ಲೆ: ಇಲ್ಲಿಯ ಮುಳಂಪಾಯ ದಿ.ಗಣಪತಿ ಭಟ್ ದೇವಧರ್ ರವರ ಪತ್ನಿ ಲಕ್ಷ್ಮಿ ದೇವಧರ್ ( 82 ವ ) ರವರು ಮೇ.26 ರಂದು ಹೃದಯಾಘಾತದಿಂದ ನಿಧನರಾದರು.

ಮೃತರು ಪುತ್ರರಾದ ವೇಣುಗೋಪಾಲ ದೇವಧರ್, ಮುಕುಂದ ದೇವಧರ್, ಹರೀಶ ದೇವಧರ್ ಹಾಗೂ ಇಬ್ಬರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯಲ್ಲಿ ವಿಶ್ವ ಔಷಧಿಕಾರರ ದಿನಾಚರಣೆ

Suddi Udaya

ಪುನೀತ್ ಕೆರೆಹಳ್ಳಿಯನ್ನು ಬಿಡುಗಡೆ ಮಾಡಿದ ಬೆಳ್ತಂಗಡಿ ಪೊಲೀಸರು

Suddi Udaya

ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಿಂದ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಹೊರೆಕಾಣಿಕೆ ಸಮರ್ಪಣೆ

Suddi Udaya

ಗಡಿ ಪಾರು ಮಾಡಿ ಎನ್ನಲು ರಕ್ಷಿತ್ ಶಿವರಾಂ ಯಾರು..? ಕುಂಬಳಕಾಯಿ ಕಳ್ಳ ಎಂದಾಗ ಹೆಗಲು ಮುಟ್ಟಿ ಅರಚಾಡಿದರೆ ನಾವೇನು ಮಾಡಲು ಸಾಧ್ಯ:ತಾ.ಪಂ ಮಾಜಿ ಸದಸ್ಯ ಮಂಜುನಾಥ್ ಸಾಲ್ಯಾನ್

Suddi Udaya

ಮುಂಡಾಜೆ ನೇತ್ರಾವತಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಮಹಾಸಭೆ

Suddi Udaya

ರಿಕ್ಷಾ ಚಾಲಕರ ಹಾಗೂ ಸಾರಿಗೆ ನೌಕರರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಸಾರಿಗೆ ಮಂತ್ರಿ ರಾಮಲಿಂಗ ರೆಡ್ಡಿಯವರಿಗೆ ಆಗ್ರಹ

Suddi Udaya
error: Content is protected !!