32.5 C
ಪುತ್ತೂರು, ಬೆಳ್ತಂಗಡಿ
October 15, 2026
ಅಪಘಾತಗ್ರಾಮಾಂತರ ಸುದ್ದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಮರಕ್ಕೆ ನೇಣುಬಿಗಿದು ವೃದ್ಧ ಆತ್ಮಹತ್ಯೆಗೆ ಶರಣು

ಬೆಳ್ತಂಗಡಿ : ವೃದ್ಧರೊಬ್ಬರು ಮನೆಯ ಹಿಂಬಾಗದ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿಯ ಕಡಿರುದ್ಯಾವರದಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಎರ್ಮಾಲ್ ಪಲ್ಕೆ ನಿವಾಸಿ ಕರಿಯ(63) ಎಂಬವರು ಮೇ.26 ರಂದು ಬೆಳಗ್ಗೆ 10 ಗಂಟೆಗೆ ಮನೆಯಲ್ಲಿ ಯಾರು ಇಲ್ಲದ ವೇಳೆ ತನ್ನ ಮನೆಯ ಹಿಂಭಾಗದ ಮರಕ್ಕೆ ನೈಲಾನ್ ಹಗ್ಗದಿಂದ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಬೆಳ್ತಂಗಡಿ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.‌ ಈ ಬಗ್ಗೆ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.

Related posts

ಮಂಗಳೂರು ಖಾಝಿ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ

Suddi Udaya

ಬೆಳ್ತಂಗಡಿ: ದ್ವೇಷ ಭಾಷಣ ಆರೋಪ- ವಿ.ಹಿಂ.ಪ. ನ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ನಾರಾವಿ: ಹೊಸಮನೆಯ ಜಿನರಾಜ ಪೂವಣಿ ನಿಧನ

Suddi Udaya

ತ್ರೋಬಾಲ್ ಪಂದ್ಯಾಟ: ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲಾ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

‍ಮುಂಡಾಜೆ: ಇಂದುಮತಿ ಫಡಕೆ ನಿಧನ

Suddi Udaya

ನಡ ಗ್ರಾ.ಪಂ. ಉಪಾಧ್ಯಕ್ಷರಾಗಿ ಜಯ ಶೆಟ್ಟಿ ಬೊಲ್ಲೊಟ್ಟು ಅವಿರೋಧ ಆಯ್ಕೆ

Suddi Udaya
error: Content is protected !!